SL vs AUS: ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೆ ಲಂಕಾ ತಂಡ ಪ್ರಕಟ; ನಿಷೇಧಕ್ಕೊಳಗಾಗಿದ್ದ ಸ್ಪಿನ್ನರ್​ಗೆ ಅವಕಾಶ

Edited By:

Updated on: Jun 25, 2022 | 6:12 PM

SL vs AUS: ಶ್ರೀಲಂಕಾ ತಂಡ ಈಗ ಎರಡು ಟೆಸ್ಟ್‌ಗಳ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಆತಿಥ್ಯ ವಹಿಸಲಿದ್ದು, ಇದಕ್ಕಾಗಿ 18 ಸದಸ್ಯರ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ.

1 / 5
ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಶ್ರೀಲಂಕಾ ಕ್ರಿಕೆಟ್ ತಂಡವು ಟೆಸ್ಟ್ ಪಂದ್ಯಗಳಿಗೆ ಸಿದ್ಧವಾಗಿದೆ. ಶ್ರೀಲಂಕಾ ತಂಡ ಈಗ ಎರಡು ಟೆಸ್ಟ್‌ಗಳ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಆತಿಥ್ಯ ವಹಿಸಲಿದ್ದು, ಇದಕ್ಕಾಗಿ 18 ಸದಸ್ಯರ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ. ಸ್ಪಿನ್ನರ್ ಜೆಫ್ರಿ ವಾಂಡರ್ಸೆ ಈ ತಂಡದಲ್ಲಿ ಹೆಚ್ಚು ಗಮನ ಸೆಳೆದಿದ್ದಾರೆ.

2 / 5

32 ವರ್ಷದ ಲೆಗ್ ಸ್ಪಿನ್ನರ್ ಜೆಫ್ರಿ ನಾಲ್ಕು ವರ್ಷಗಳ ನಂತರ ಶ್ರೀಲಂಕಾ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಇತ್ತೀಚೆಗೆ, ಆಸ್ಟ್ರೇಲಿಯಾ ವಿರುದ್ಧದ ODI ಸರಣಿಯಲ್ಲಿ ಅವರ ಉತ್ತಮ ಪ್ರದರ್ಶನದ ನಂತರ, ಅವರು ಟೆಸ್ಟ್ ಸರಣಿಗೆ ಆಯ್ಕೆಯಾದರು. ಜೆಫ್ರಿ 4 ಪಂದ್ಯಗಳಲ್ಲಿ 5 ವಿಕೆಟ್ ಪಡೆದಿದ್ದಾರೆ. 2015ರಲ್ಲಿ ODI ಮತ್ತು T20 ಚೊಚ್ಚಲ ಪಂದ್ಯಗಳನ್ನು ಆಡಿದ್ದರೂ, ಅವರು ಇನ್ನೂ ಟೆಸ್ಟ್‌ಗೆ ಪದಾರ್ಪಣೆ ಮಾಡಿಲ್ಲ.

3 / 5

4 / 5

5 / 5

Published On - 6:12 pm, Sat, 25 June 22

Loading...
Unable to load recommendations.
Follow Us