AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಸರಣಿಗೂ ಮುನ್ನ ಭಾರತ ತಂಡದಲ್ಲಿ 2 ಬದಲಾವಣೆ!

India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್‌ಎಸ್‌ಸಿ ಮೈದಾನದಲ್ಲಿ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Aug 10, 2026 | 7:57 AM

Share
ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾದ ಪ್ರಮುಖ ಇಬ್ಬರು ಆಟಗಾರರು ಗಾಯದ ಸಮಸ್ಯೆಯಿಂದಾಗಿ ಹೊರಬಿದ್ದಿದ್ದು, ಅವರ ಜಾಗಕ್ಕೆ ಇಬ್ಬರು ಆಟಗಾರರನ್ನು ಬಿಸಿಸಿಐ (BCCI) ಬದಲಿ ಆಟಗಾರರಾಗಿ ಆಯ್ಕೆ ಮಾಡಿದೆ. ಆಗಸ್ಟ್ 15 ರಿಂದ ಗಾಲೆನಲ್ಲಿ ಆರಂಭವಾಗಲಿರುವ ಟೆಸ್ಟ್ ಸರಣಿಗೂ ಮುನ್ನ ತಂಡದಲ್ಲಿ ಆಗಿರುವ ಆ ಎರಡು ಪ್ರಮುಖ ಬದಲಾವಣೆಗಳ ವಿವರ ಇಲ್ಲಿದೆ. (PC: BCCI)

1 / 6
ಜಸ್​ಪ್ರೀತ್  ಬುಮ್ರಾ: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದಾರೆ. (PC: GettyImages)

2 / 6
ಆಖಿಬ್ ನಬಿ: ಜಸ್​ಪ್ರೀತ್ ಬುಮ್ರಾ ಹೊರಗುಳಿದಿರುವ ಕಾರಣ ಬಿಸಿಸಿಐ ಜಮ್ಮು-ಕಾಶ್ಮೀರದ ಅನುಭವಿ ವೇಗಿ ಆಖಿಬ್ ನಬಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿದ್ದಾರೆ. ಅದರಂತೆ ಇದೀಗ ನಬಿ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ.

3 / 6
ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಬ್ಯಾಟರ್ ಸಾಯಿ ಸುದರ್ಶನ್ ಅವರ ಬಲಗಾಲಿನ ಹೆಬ್ಬೆರಳಿಗೆ ಗಾಯವಾಗಿದ್ದು, ಈ ಗಾಯದ ಸಮಸ್ಯೆಯಿಂದ ಅವರು ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಕೂಡ ಶ್ರೀಲಂಕಾ ಸರಣಿಯಿಂದ ಹೊರಗುಳಿದಿದ್ದಾರೆ.  (PC: GettyImages)

4 / 6
ಸರ್ಫರಾಝ್ ಖಾನ್: ಸಾಯಿ ಸುದರ್ಶನ್ ಹೊರಗುಳಿದಿರುವ ಕಾರಣ  ಅವರ ಜಾಗಕ್ಕೆ ಮುಂಬೈನ ರನ್ ಮಷಿನ್ ಖ್ಯಾತಿಯ ಮಧ್ಯಮ ಕ್ರಮಾಂಕದ ಬ್ಯಾಟರ್ ಸರ್ಫರಾಝ್ ಖಾನ್ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಇದೀಗ ಸರ್ಫರಾಝ್ ಶ್ರೀಲಂಕಾಗೆ ಪ್ರಯಾಣಿಸಿದ್ದಾರೆ. . (PC: GettyImages)

5 / 6
ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಆಖಿಬ್ ನಬಿ, ಸರ್ಫರಾಝ್ ಖಾನ್. (PC: BCCI)

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!

ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು

ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’

KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?

KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್

ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?

ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ

ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ

ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್

ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ