AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಟ್ರಿಕ್ ವಿಕೆಟ್ ಉರುಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್

Sri Lanka vs New Zealand: ಶ್ರೀಲಂಕಾ ಮತ್ತು ನ್ಯೂಝಿಲೆಂಡ್ ನಡುವಣ 2 ಪಂದ್ಯಗಳ ಟಿ20 ಸರಣಿಯು ಸಮಬಲದಲ್ಲಿ ಕೊನೆಗೊಂಡಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಶ್ರೀಲಂಕಾ ತಂಡವು 4 ವಿಕೆಟ್​ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ನ್ಯೂಝಿಲೆಂಡ್ 5 ರನ್​ಗಳ ರೋಚಕ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Nov 11, 2024 | 2:25 PM

ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ವೇಗಿ ಲಾಕಿ ಫರ್ಗುಸನ್ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡದ ಪರ ವಿಲ್ ಯಂಗ್ 30 ರನ್ ಬಾರಿಸಿದರೆ, ಮಿಚೆಲ್ ಸ್ನಾಂಟ್ನರ್ 19 ರನ್​ಗಳಿಸಿದರು. ಇನ್ನು ಜೋಶ್ ಕಾರ್ಲ್ಸನ್ 24 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ನ್ಯೂಝಿಲೆಂಡ್ 19.3 ಓವರ್​ಗಳಲ್ಲಿ 108 ರನ್​ಗಳಿಸಿ ಆಲೌಟ್ ಆಯಿತು.

2 / 5
109 ರನ್​ಗಳ ಸುಲಭ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ಲಾಕಿ ಫರ್ಗುಸನ್ ಆಘಾತ ನೀಡಿದರು. ಅದರಲ್ಲೂ ಪಂದ್ಯದ 6ನೇ ಓವರ್​ನ ಅಂತಿಮ ಎಸೆತದಲ್ಲಿ ಕುಸಾಲ್ ಪೆರೇರಾ ವಿಕೆಟ್ ಕಬಳಿಸಿದ ಫರ್ಗುಸನ್ 8ನೇ ಓವರ್‌ನ ಮೊದಲೆರಡು ಎಸೆತಗಳಲ್ಲಿ ಕಮಿಂದು ಮೆಂಡಿಸ್ ಮತ್ತು ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದರು.

3 / 5
ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ನ್ಯೂಝಿಲೆಂಡ್ ತಂಡದ 5ನೇ ಬೌಲರ್​​ ಎನಿಸಿಕೊಂಡರು. ಇದಕ್ಕೂ ಮುನ್ನ ಜೇಕಬ್ ಓರಮ್ (2009), ಟಿಮ್ ಸೌಥಿ (2010, 2022), ಮೈಕೆಲ್ ಬ್ರೇಸ್​ವೆಲ್ (2022) ಮತ್ತು ಮ್ಯಾಟ್ ಹೆನ್ರಿ (2023) ಈ ಸಾಧನೆ ಮಾಡಿದ್ದರು.

4 / 5
ಇನ್ನು ಲಾಕಿ ಫರ್ಗುಸನ್ ಅವರ ಈ ಹ್ಯಾಟ್ರಿಕ್ ವಿಕೆಟ್​ನ ಸಾಧನೆಯೊಂದಿಗೆ ನ್ಯೂಝಿಲೆಂಡ್ ತಂಡವು ಶ್ರೀಲಂಕಾ ತಂಡವನ್ನು 19.5 ಓವರ್​ಗಳಲ್ಲಿ 103 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಕಿವೀಸ್ ಪಡೆ 5 ರನ್​ಗಳ ರೋಚಕ ಜಯ ಸಾಧಿಸಿದೆ.

5 / 5
Follow us
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ

ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು

ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ

ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು

16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ

ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್

ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ

KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ