AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮೃತಿ ಮಂಧಾನ ವೇಗಕ್ಕೆ ವಿಶ್ವ ದಾಖಲೆಯೇ ಉಡೀಸ್

India Women vs Sri Lanka Women: ಶ್ರೀಲಂಕಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 221 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಶ್ರೀಲಂಕಾ 191 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಭಾರತ ತಂಡ 30 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂಧಾನ ವಿಶೇಷ ವಿಶ್ವ ದಾಖಲೆ ಬರೆದು ಎಲ್ಲರ ಗಮನ ಸೆಳೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 29, 2025 | 7:31 AM

Share
ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಅತೀ ವೇಗವಾಗಿ ರನ್​ಗಳಿಸುವ ಮೂಲಕ. ಈ ವೇಗದೊಂದಿಗೆ ಸ್ಮೃತಿ ಮುರಿದಿರುವುದು ಟೀಮ್ ಇಂಡಿಯಾ ಲೆಜೆಂಡ್ ಮಿಥಾಲಿ ರಾಜ್ ಅವರ ದಾಖಲೆಯನ್ನು ಎಂಬುದು ವಿಶೇಷ.

1 / 5
ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಆರಂಭಿಕಗಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ ಕೇವಲ 48 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಸ್ಫೋಟಕ 80 ರನ್​ ಬಾರಿಸಿದ್ದರು. 

2 / 5
ಈ 80 ರನ್​ಗಳೊಂದಿಗೆ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 10000 ರನ್​ ಪೂರೈಸಿದ್ದಾರೆ. ಈ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 10 ಸಾವಿರ ರನ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕಿ ಮಿಥಾಲಿ ರಾಜ್ ಅವರ ಹೆಸರಿನಲ್ಲಿತ್ತು. ಮಿಥಾಲಿ 291 ಇನಿಂಗ್ಸ್​ಗಳ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ 10000 ರನ್ ಕಲೆಹಾಕಿದ್ದರು. ಈ ಮೂಲಕ ಮಹಿಳಾ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 10 ಸಾವಿರ ರನ್ ಪೂರೈಸಿದ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಈ ದಾಖಲೆಯನ್ನು ಸ್ಮೃತಿ ಮಂಧಾನ ಅಳಿಸಿ ಹಾಕಿದ್ದಾರೆ. ಸ್ಮೃತಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 10 ಸಾವಿರ ರನ್​ಗಳನ್ನು ಪೂರೈಸಲು ತೆಗದುಕೊಂಡಿರುವುದು ಕೇವಲ 281 ಇನಿಂಗ್ಸ್​ಗಳನ್ನು ಮಾತ್ರ. ಈ ಮೂಲಕ ವುಮೆನ್ಸ್ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ