AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ದಾಖಲೆಯೊಂದಿಗೆ ವಿಶ್ವ ದಾಖಲೆಯತ್ತ ಹೆಜ್ಜೆಯನ್ನಿಟ್ಟ ಸ್ಮೃತಿ ಮಂಧಾನ

Smriti Mandhana World Record: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ದಾಟಿದ್ದಾರೆ. ಈ ಸಾಧನೆಯೊಂದಿಗೆ ಅವರು ಹೊಸ ವಿಶ್ವ ದಾಖಲೆಯತ್ತ ಮುನ್ನಡೆದಿದ್ದಾರೆ. ಮುಂಬರುವ ಪಂದ್ಯಗಳಲ್ಲಿ ಸ್ಮೃತಿ ಮಂಧಾನ ಇನ್ನು ಕೇವಲ 112 ರನ್ ಗಳಿಸಿದರೆ, ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಗಳಿಸಿದ ವಿಶ್ವದ ನಂಬರ್ 1 ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. 

ಝಾಹಿರ್ ಯೂಸುಫ್
|

Updated on: Aug 31, 2026 | 9:18 AM

Share
ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಭರ್ಜರಿ ದಾಖಲೆ ಬರೆದಿದ್ದಾರೆ. ಈ ಬಾರಿ ದಾಖಲೆ ಬರೆದಿರುವುದು ನ್ಯೂಝಿಲೆಂಡ್​ನ ಶ್ರೇಷ್ಠ ಆಟಗಾರ್ತಿ ಸುಝಿ ಬೇಟ್ಸ್ ಅವರ ರೆಕಾರ್ಡ್​ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: GettyImages)

1 / 5
ದುಬೈನಲ್ಲಿ ನಡೆದ ಮಹಿಳಾ ಏಷ್ಯಾಕಪ್​ನ 3ನೇ ಪಂದ್ಯದಲ್ಲಿ ಥೈಲ್ಯಾಂಡ್ ವಿರುದ್ಧ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 10 ಎಸೆತಗಳಲ್ಲಿ 19 ರನ್ ಬಾರಿಸಿದ್ದರು. ಈ ಹತ್ತೊಂಬತ್ತು ರನ್​ಗಳೊಂದಿಗೆ ಸ್ಮೃತಿ, ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: GettyImages)

2 / 5
ಇದಕ್ಕೂ ಮುನ್ನ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ನ್ಯೂಝಿಲೆಂಡ್​ನ ಸುಝಿ ಬೇಟ್ಸ್ ದ್ವಿತೀಯ ಸ್ಥಾನದಲ್ಲಿದ್ದರು. ಸುಝಿ ಒಟ್ಟು 10,740 ರನ್​ ಕಲೆಹಾಕುವ ಮೂಲಕ ಈ ಸಾಧನೆ ಮಾಡಿದ್ದರು. (PC: GettyImages)

3 / 5
ಇದೀಗ ಸುಝಿ ಬೇಟ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದು ಸ್ಮೃತಿ ಮಂಧಾನ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಮೂರು ಸ್ವರೂಪಗಳಲ್ಲೂ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಸ್ಮೃತಿ ಒಟ್ಟು 10,756* ರನ್​ ಕಲೆಹಾಕುವ ಮೂಲಕ ಈ ಸಾಧನೆ ಮಾಡಿದ್ದಾರೆ. (PC: GettyImages)

4 / 5
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ನಾಯಕಿ ಮಿಥಾಲಿ ರಾಜ್. ಟೀಮ್ ಇಂಡಿಯಾ 314 ಇನಿಂಗ್ಸ್ ಆಡಿರುವ ಮಿಥಾಲಿ ಒಟ್ಟು 10,868 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: GettyImages)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್

ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ

ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ

ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ

ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ

ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ

‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ