AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗ್ಗಜರ ದಾಖಲೆಯೇ ಉಡೀಸ್: ಹೊಸ ಚರಿತ್ರೆ ಬರೆದ ಸ್ಮೃತಿ ಮಂಧಾನ

Smriti Mandhana Records: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ದಿಗ್ಗಜರನ್ನೇ ಹಿಂದಿಕ್ಕಿ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಗರಿಷ್ಠ ರನ್ ಸ್ಕೋರರ್ ಆಗಿ ಸ್ಮೃತಿ ಮಂಧಾನ ಹೊಸ ಚರಿತ್ರೆ ಬರೆದಿದ್ದಾರೆ. ಈ ಅಪರೂಪದ ಸಾಧನೆಯು ಭಾರತೀಯ ಮಹಿಳಾ ಕ್ರಿಕೆಟ್ ಅಂತರಾಷ್ಟ್ರೀಯ ಮಟ್ಟದಲ್ಲಿ ಎಷ್ಟು ಪ್ರಬಲವಾಗಿ ಬೆಳೆದಿದೆ ಎಂಬುದಕ್ಕೆ ಹಿಡಿದ ಕನ್ನಡಿ.

ಝಾಹಿರ್ ಯೂಸುಫ್
|

Updated on: Apr 18, 2026 | 1:02 PM

Share
ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಭಾರತ ತಂಡದ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಯ (Virat Kohli) ಸರ್ವಶ್ರೇಷ್ಠ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಡರ್ಬನ್‌ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 13 ರನ್​ ಗಳಿಸಿದ್ದರು. ಈ ಹದಿಮೂರು ರನ್​ಗಳೊಂದಿಗೆ ಸ್ಮೃತಿ ಮಂಧಾನ ಭಾರತದ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 159 ಪಂದ್ಯಗಳನ್ನಾಡಿರುವ ಹಿಟ್​ಮ್ಯಾನ್ 4231 ರನ್ ಕಲೆಹಾಕಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಮತ್ತೊಂದೆಡೆ ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳನ್ಣಾಡಿರುವ ವಿರಾಟ್ ಕೊಹ್ಲಿ 4188 ರನ್ ಕಲೆಹಾಕುವ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದರು. ಇದೀಗ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಸ್ಮೃತಿ ಮಂಧಾನ ಅಗ್ರಸ್ಥಾನಕ್ಕೇರಿದ್ದಾರೆ.

4 / 5
ಭಾರತದ 161 ಟಿ20 ಪಂದ್ಯಗಳನ್ನಾಡಿರುವ ಸ್ಮೃತಿ ಮಂಧಾನ ಒಟ್ಟು 4,244 ರನ್‌ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!

ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ

ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು

ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!

ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು

ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು

ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ

ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!