AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮೃತಿ ಮಂಧಾನ ಆರ್ಭಟಕ್ಕೆ ಬಾಬರ್ ಆಝಂ ವಿಶ್ವ ದಾಖಲೆಯೇ ಶೇಕಿಂಗ್

Australia Women vs India Women: ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡ 20 ಓವರ್​ಗಳಲ್ಲಿ 176 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 20 ಓವರ್​​ಗಳಲ್ಲಿ 159 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 17 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Feb 22, 2026 | 8:10 AM

Share
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನ (Smriti Mandhana) ಅಗ್ರಸ್ಥಾನಕ್ಕೇರಿದ್ದಾರೆ. ಅದು ಸಹ ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ. ಈ ದಾಖಲೆಯ ಮೂಲಕ ಇದೀಗ ಬಾಬರ್ ಆಝಂ ರೆಕಾರ್ಡ್ ಮುರಿಯುತ್ತ ದಾಪುಗಾಲಿಟ್ಟಿದ್ದಾರೆ.

1 / 5
ಅಡಿಲೇಡ್​ನ ಓವಲ್​ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 55 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 82 ರನ್ ಬಾರಿಸಿದ್ದರು.

2 / 5
ಈ 82 ರನ್​ಗಳೊಂದಿಗೆ ಸ್ಮೃತಿ ಮಂಧಾನ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ತನ್ನ ರನ್​ಗಳ ಸಂಖ್ಯೆಯನ್ನು 4231 ಕ್ಕೇರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ರೋಹಿತ್ ಶರ್ಮಾ (4231) ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

3 / 5
ಇದೀಗ ಸ್ಮೃತಿ ಮಂಧಾನ ಅವರ ಮುಂದಿರುವುದು ಪಾಕಿಸ್ತಾನದ ಬಾಬರ್ ಆಝಂ. ಅಂದರೆ ಪುರುಷರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ಅಗ್ರಸ್ಥಾನದಲ್ಲಿದ್ದು, ಈವರೆಗೆ 135 ಇನಿಂಗ್ಸ್​ಗಳ ಮೂಲಕ 4571 ರನ್​ ಕಲೆಹಾಕಿದ್ದಾರೆ.

4 / 5
ಇದೀಗ 154 ಇನಿಂಗ್ಸ್​ಗಳ ಮೂಲಕ 4231 ರನ್​ಗಳಿಸಿರುವ ಸ್ಮೃತಿ ಮಂಧಾನ ಮುಂಬರುವ ದಿನಗಳಲ್ಲಿ 340 ಕ್ಕಿಂತ ಹೆಚ್ಚು ರನ್ ಕಲೆಹಾಕಿದರೆ ಬಾಬರ್ ಆಝಂ ಅವರನ್ನು ಹಿಂದಿಕ್ಕಬಹುದು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನು ಸಹ ಬರೆಯಬಹುದು.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ