AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡದ ದಾಖಲೆಯೊಂದಿಗೆ ಕೆರಿಯರ್ ಆರಂಭಿಸಿದ ಸೋನಿ ಬೇಕರ್

England vs South Africa, 1st ODI: ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 24.3 ಓವರ್​ಗಳಲ್ಲಿ 131 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20.5 ಓವರ್​ಗಳಲ್ಲಿ 137 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Sep 03, 2025 | 9:04 AM

Share
ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದ ಮೂಲಕ ಇಂಗ್ಲೆಂಡ್​ನ ಯುವ ವೇಗಿ ಸೋನಿ ಬೇಕರ್ (Sonny Baker) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಪಾದಾರ್ಪಣೆ ಪಂದ್ಯದಲ್ಲೇ ದುಬಾರಿಯಾಗುವ ಮೂಲಕ ಸೋನಿ ಬೇಡದ ದಾಖಲೆಯೊಂದಕ್ಕೆ ಕೊರೊಳೊಡ್ಡಿದ್ದಾರೆ.

1 / 5
ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಕೇವಲ 131 ರನ್​ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಪರ ಐಡೆನ್ ಮಾರ್ಕ್ರಾಮ್ ಹಾಗೂ ರಯಾನ್ ರಿಕೆಲ್ಟನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

2 / 5
ಅತ್ತ ಐಡೆನ್ ಮಾರ್ಕ್ರಾಮ್ ಆರ್ಭಟದಿಂದ ಸೋನಿ ಬೇಕರ್ ಸಂಪೂರ್ಣ ಲಯ ತಪ್ಪಿದರು. ಪರಿಣಾಮ 22 ವರ್ಷದ ಯುವ ವೇಗಿ  7 ಓವರ್​ಗಳಲ್ಲಿ 76 ರನ್​ ಚಚ್ಚಿಸಿಕೊಂಡರು. ಇದರೊಂದಿಗೆ ಇಂಗ್ಲೆಂಡ್ ಪರ ಏಕದಿನ ಪಾದಾರ್ಪಣೆ ಪಂದ್ಯದಲ್ಲಿ ಅತ್ಯಧಿಕ ರನ್ ನೀಡಿದ ಬೌಲರ್ ಎಂಬ ಅನಗತ್ಯ ದಾಖಲೆ ಸೋನಿ ಬೇಕರ್ ಪಾಲಾಯಿತು.

3 / 5
ಇದಕ್ಕೂ ಮುನ್ನ ಈ ಬೇಡದ ದಾಖಲೆ ಲಿಯಾಮ್ ಡಾಸನ್ ಹೆಸರಿನಲ್ಲಿತ್ತು. 2016 ರಲ್ಲಿ ಪಾಕಿಸ್ತಾನ್ ವಿರುದ್ಧದ ಏಕದಿನ ಪಂದ್ಯದ ಮೂಲಕ ಕೆರಿಯರ್ ಆರಂಭಿಸಿದ್ದ ಡಾಸನ್ 8 ಓವರ್​ಗಳಲ್ಲಿ 70 ರನ್ ಬಿಟ್ಟು ಕೊಟ್ಟಿದ್ದರು. ಈ ಮೂಲಕ ಚೊಚ್ಚಲ ಪಂದ್ಯದಲ್ಲಿ ಅತೀ ಹೆಚ್ಚು ರನ್ ನೀಡಿದ ಇಂಗ್ಲೆಂಡ್ ಬೌಲರ್ ಎನಿಸಿಕೊಂಡಿದ್ದರು.

4 / 5
ಇದೀಗ ಈ ಅನಗತ್ಯ ದಾಖಲೆಯನ್ನು ಸೋನಿ ಬೇಕರ್ ತಮ್ಮದಾಗಿಸಿಕೊಂಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 7 ಓವರ್​ಗಳಲ್ಲಿ 10.90 ಸರಾಸರಿಯಲ್ಲಿ 76 ರನ್ ನೀಡುವ ಸೋನಿ ಅತ್ಯಂತ ಕಳಪೆ ದಾಖಲೆಯೊಂದಿಗೆ ಏಕದಿನ ಕೆರಿಯರ್ ಆರಂಭಿಸಿದ್ದಾರೆ.

5 / 5
Follow Us
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!

ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ

ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್

ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ

ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ

ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ

‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್

ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ

ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್

100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ