AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳಲ್ಲಿ 3 ನಾಯಕರನ್ನು ಕಣಕ್ಕಿಳಿಸಿದ ಸೌತ್ ಆಫ್ರಿಕಾ..!

India vs South Africa: ಒಂದು ವರ್ಷದಲ್ಲಿ ಟೀಮ್ ಇಂಡಿಯಾ 8 ನಾಯಕರುಗಳನ್ನು ಕಣಕ್ಕಿಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿತ್ತು. ಆದರೀಗ ಸೌತ್ ಆಫ್ರಿಕಾ ಒಂದೇ ಸರಣಿಯಲ್ಲಿ ಮೂವರು ನಾಯಕರನ್ನು ಕಣಕ್ಕಿಳಿಸಿ ಅಚ್ಚರಿ ಮೂಡಿಸಿದೆ.

TV9 Web
| Edited By: |

Updated on: Oct 11, 2022 | 7:24 PM

Share
ಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾ 8 ನಾಯಕರುಗಳನ್ನು ಕಣಕ್ಕಿಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿತ್ತು. ಆದರೀಗ ಸೌತ್ ಆಫ್ರಿಕಾ ಒಂದೇ ಸರಣಿಯಲ್ಲಿ ಮೂವರು ನಾಯಕರನ್ನು ಕಣಕ್ಕಿಳಿಸಿ ಅಚ್ಚರಿ ಮೂಡಿಸಿದೆ.

1 / 5
ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತೆಂಬಾ ಬವುಮಾ ಕಾಣಿಸಿಕೊಂಡಿದ್ದರು. ಆದರೆ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಬವುವಾ ಅನಾರೋಗ್ಯದ ಕಾರಣ ವಿಶ್ರಾಂತಿ ಪಡೆದಿದ್ದಾರೆ ಎಂದು ಟೀಮ್ ಮ್ಯಾನೇಜ್ಮೆಂಟ್ ತಿಳಿಸಿತ್ತು.

2 / 5
ಹೀಗಾಗಿ 2ನೇ ಏಕದಿನ ಪಂದ್ಯದಲ್ಲಿ ಉಪನಾಯಕ ಕೇಶವ್ ಮಹಾರಾಜ್ ತಂಡವನ್ನು ಮುನ್ನಡೆಸಿದ್ದರು. ಆದರೆ ದ್ವಿತೀಯ ಏಕದಿನ ಪಂದ್ಯದ ಬಳಿಕ ಕೇಶವ್ ಮಹಾರಾಜ್ ಕೂಡ ವಿಶ್ರಾಂತಿ ಪಡೆದಿದ್ದಾರೆ.

3 / 5
ಹಾಗಾಗಿ ಮೂರನೇ ಏಕದಿನ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ ನಾಯಕನಾಗಿ ಕಾಣಿಸಿಕೊಂಡರು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಸೌತ್ ಆಫ್ರಿಕಾ ಮೂವರು ನಾಯಕರುಗಳನ್ನು ಕಣಕ್ಕಿಳಿಸಿ ಅಚ್ಚರಿ ಮೂಡಿಸಿದೆ.

4 / 5
ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಈ ಸರಣಿಯಲ್ಲಿ ಕಳಪೆ ಫಾರ್ಮ್​ನಲ್ಲಿರುವ ತೆಂಬಾ ಬವುಮಾ ನಾಯಕತ್ವದಲ್ಲಿ ಸೌತ್ ಆಫ್ರಿಕಾ ಮೊದಲ ಪಂದ್ಯದಲ್ಲಿ ಜಯ ಸಾಧಿಸಿತ್ತು. ಇದಾದ ಬಳಿಕ ಎರಡೂ ಪಂದ್ಯಗಳಲ್ಲೂ ಹೀನಾಯವಾಗಿ ಸೋತಿರುವುದು ವಿಶೇಷ.

5 / 5
Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ

ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!

ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ

ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ

‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ

ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ