IND vs SA: ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ ಸೌತ್ ಆಫ್ರಿಕಾ ಕ್ರಿಕೆಟಿಗರ ಮಡದಿಯರು; ಫೋಟೋ ನೋಡಿ

IND vs SA: ಟಿ20 ಸರಣಿ ಆಡುವ ಉದ್ದೇಶದಿಂದ ದಕ್ಷಿಣ ಆಫ್ರಿಕಾ ತಂಡ ಭಾರತ ಪ್ರವಾಸದಲ್ಲಿದೆ. 5 ಟಿ20 ಪಂದ್ಯಗಳ ಸರಣಿಯ 3 ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪ್ರಸ್ತುತ 2-1 ಅಂತರದಲ್ಲಿದೆ.

ಪೃಥ್ವಿಶಂಕರ
|

Updated on:Jun 15, 2022 | 4:03 PM

ಟಿ20 ಸರಣಿ ಆಡುವ ಉದ್ದೇಶದಿಂದ ದಕ್ಷಿಣ ಆಫ್ರಿಕಾ ತಂಡ ಭಾರತ ಪ್ರವಾಸದಲ್ಲಿದೆ. 5 ಟಿ20 ಪಂದ್ಯಗಳ ಸರಣಿಯ 3 ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪ್ರಸ್ತುತ 2-1 ಅಂತರದಲ್ಲಿದೆ. ಆದರೆ ಇಲ್ಲಿ ನಾವು ಹೇಳ ಹೊರಟಿರುವುದು ಕ್ರಿಕೆಟ್ ಬಗ್ಗೆ ಅಲ್ಲ. ಬದಲಿಗೆ ದಕ್ಷಿಣ ಆಫ್ರಿಕಾದ ಕ್ರಿಕೆಟಿಗರ ಪತ್ನಿಯರ ಬಗ್ಗೆಗಿನ ಕಿರುಪರಿಚಯದ ಬಗ್ಗೆ.

1 / 6
ದಕ್ಷಿಣ ಆಫ್ರಿಕಾದ ಕ್ರಿಕೆಟಿಗರ ಪತ್ನಿಯರು ನೋಟದಲ್ಲಿ ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ. ಅವರುಗಳಲ್ಲಿ ಕೆಲವರು ಈಗಾಗಲೇ ಭಾರತದಲ್ಲಿ ತಮ್ಮ ಸೌಂದರ್ಯದಿಂದ ನೆಟ್ಟಿಗರ ಕಣ್​ಕುಕ್ಕುತ್ತಿದ್ದಾರೆ.

2 / 6
IND vs SA: ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ ಸೌತ್ ಆಫ್ರಿಕಾ ಕ್ರಿಕೆಟಿಗರ ಮಡದಿಯರು; ಫೋಟೋ ನೋಡಿ

ಲೆರಿಶಾ- ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್ ಅವರ ಪತ್ನಿ ಲೆರಿಶಾ ತುಂಬಾ ಸುಂದರವಾಗಿದ್ದಾರೆ. ಅವರು ಹೆಚ್ಚಿನ ಸಂದರ್ಭಗಳಲ್ಲಿ ಮೈದಾನದಲ್ಲಿ ಉಪಸ್ಥಿತರಿರುವ ಮೂಲಕ ದಕ್ಷಿಣ ಆಫ್ರಿಕಾ ತಂಡವನ್ನು ಹುರಿದುಂಬಿಸುತ್ತಾರೆ. ಲೆರಿಶಾ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ.

3 / 6
IND vs SA: ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ ಸೌತ್ ಆಫ್ರಿಕಾ ಕ್ರಿಕೆಟಿಗರ ಮಡದಿಯರು; ಫೋಟೋ ನೋಡಿ

ಲಾರಾ ವ್ಯಾನ್ ದುಸೆನ್- ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ರಾಸಿ ವ್ಯಾನ್ ಡೆರ್ ದುಸೆನ್ ಅವರ ಪತ್ನಿ. ಐಪಿಎಲ್ 2022 ರ ಸಮಯದಲ್ಲಿ ಅವರು ಸಖತ್ ಸುದ್ದಿಯಲ್ಲಿದ್ದರು. ಐಪಿಎಲ್‌ನಲ್ಲಿ ದುಸೇನ್ ರಾಜಸ್ಥಾನ್ ರಾಯಲ್ಸ್‌ನ ಭಾಗವಾಗಿದ್ದಾರೆ. ಆದ್ದರಿಂದ ರಾಜಸ್ಥಾನದ ಪ್ರತಿ ಪಂದ್ಯದಲ್ಲೂ ಲಾರಾ ವ್ಯಾನ್ ದುಸೆನ್ ಮೈದಾನದಲ್ಲಿ ಇರುತ್ತಿದ್ದರು. ಕೆಲವೊಮ್ಮೆ, ಅಭಿಮಾನಿಗಳು ಅವರನ್ನು ಜಾಸ್ ಬಟ್ಲರ್ ಅವರ ಪತ್ನಿ ಎಂದು ತಪ್ಪಾಗಿ ಗ್ರಹಿಸಿದ್ದರು.

4 / 6
IND vs SA: ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ ಸೌತ್ ಆಫ್ರಿಕಾ ಕ್ರಿಕೆಟಿಗರ ಮಡದಿಯರು; ಫೋಟೋ ನೋಡಿ

ನಿಕೋಲ್ ಡೇನಿಯಲ್ಸ್ - ನಿಕೋಲ್ ಡೇನಿಯಲ್ಸ್ ಐಡನ್ ಮಾರ್ಕ್ರಾಮ್ ಅವರ ಭಾವಿ ಪತ್ನಿ. ನಿಕೋಲ್ ಡೇನಿಯಲ್ಸ್ ನೋಟದಲ್ಲಿ ತುಂಬಾ ಗ್ಲಾಮರಸ್. ಬಾಲಿವುಡ್ ಹೀರೋಯಿನ್​ಗಳ ವೈಭವಕ್ಕೂ ಕಡಿವಾಣ ಬೀಳುವಂತದ್ದು ಅವರ ಸ್ಟೈಲ್. ದೀರ್ಘಕಾಲ ಪರಸ್ಪರ ಡೇಟಿಂಗ್ ಮಾಡುತ್ತಿರುವ ಏಡನ್ ಮಾರ್ಕ್ರಾಮ್ ಮತ್ತು ನಿಕೋಲ್ ಇಷ್ಟರಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಬಹುದು.

5 / 6
IND vs SA: ಯಾವ ಸಿನಿಮಾ ನಟಿಯರಿಗೂ ಕಮ್ಮಿಯಿಲ್ಲ ಸೌತ್ ಆಫ್ರಿಕಾ ಕ್ರಿಕೆಟಿಗರ ಮಡದಿಯರು; ಫೋಟೋ ನೋಡಿ

ಮೈಕೆಲಾ ಕ್ಲೆಯು- ಮೈಕೆಲಾ ಕ್ಲೆಯು ವಿಶ್ವದ ಅತ್ಯಂತ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಎನ್ರಿಕ್ ನಾರ್ಚಿಯಾ ಅವರ ಪತ್ನಿ. ನಾರ್ಖಿಯಾ ತನ್ನ ಮಾರಕ ಬೌಲಿಂಗ್​ನಿಂದ ಬ್ಯಾಟರ್​ಗಳನ್ನು ಬಲಿಪಡೆಯುತ್ತಿದ್ದರೆ, ಅವರ ಹೆಂಡತಿ ಮೈದಾನದ ಹೊರಗೆ ತನ್ನ ಸೌಂದರ್ಯದಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅಂದಹಾಗೆ, ಎನ್ರಿಕ್ ಅವರ ಪತ್ನಿ ಮೈಕೆಲಾ ವೃತ್ತಿಯಲ್ಲಿ ಶಿಕ್ಷಕಿ ಯಾಗಿದ್ದಾರೆ.

6 / 6

Published On - 3:57 pm, Wed, 15 June 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ