ಟೀಮ್ ಇಂಡಿಯಾದ ಸರ್ವಶ್ರೇಷ್ಠ ದಾಖಲೆಯನ್ನು ಸರಿಗಟ್ಟಿದ ಸೌತ್ ಆಫ್ರಿಕಾ
WTC 2025: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅದು ಕೂಡ ಭಾರತ ತಂಡದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5

2 / 5

3 / 5

4 / 5

5 / 5
Published On - 8:53 am, Wed, 8 January 25
Follow Us




