T20 World Cup 2026: ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ
South Africa 2026 T20 World Cup Squad: 2026ರ ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಏಡೆನ್ ಮಾರ್ಕ್ರಾಮ್ ತಂಡದ ನಾಯಕರಾಗಿದ್ದು, ಕಗಿಸೊ ರಬಾಡ ತಂಡಕ್ಕೆ ಮರಳಿದ್ದಾರೆ. 7 ಹೊಸ ಆಟಗಾರರು ಸ್ಥಾನ ಪಡೆದಿದ್ದು, ರಯಾನ್ ರಿಕಲ್ಟನ್, ಟ್ರಿಸ್ಟಾನ್ ಸ್ಟಬ್ಸ್ ಮತ್ತು ರೀಜಾ ಹೆಂಡ್ರಿಕ್ಸ್ ಅವರಂತಹ ಪ್ರಮುಖ ಆಟಗಾರರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಬೌಲಿಂಗ್ ವಿಭಾಗ ಬಲಿಷ್ಠವಾಗಿದೆ.

1 / 5

2 / 5

3 / 5

4 / 5

5 / 5
Follow Us




