IND vs SA 3rd T20I; ಭಾರತ ಗೆಲ್ಲಲೇ ಬೇಕಿರುವ ಮೂರನೇ ಟಿ20 ಪಂದ್ಯ ನಡೆಯುತ್ತಾ?, ಇಲ್ವಾ?: ಇಲ್ಲಿದೆ ಹವಾಮಾನ ವರದಿ

Wanderers Stadium Johannesburg Weather Report and Pitch Report: ಇಂಡೋ-ಆಫ್ರಿಕಾ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಯಿತು, ನಂತರ ಎರಡನೇ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ಭಾರತವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಹೀಗಾಗಿ ಮೂರನೇ ಟಿ20 ಯಲ್ಲಿ ಭಾರತ ಗೆದ್ದರಷ್ಟೆ ಸರಣಿ ಸೋಲನ್ನು ತಪ್ಪಿಸಬಹುದು. ಈ ಪಂದ್ಯ ನಡೆಯುತ್ತಾ?, ಮಳೆ ಕಾಟ ಇದೆಯೇ?.

Vinay Bhat
|

Updated on:Dec 13, 2023 | 10:46 AM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಟಿ20 ಪಂದ್ಯಗಳ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಡಿಸೆಂಬರ್ 14 ಗುರುವಾರ ಆಯೋಜಿಸಲಾಗಿದೆ.

1 / 7
ಇಂಡೋ-ಆಫ್ರಿಕಾ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಯಿತು, ನಂತರ ಎರಡನೇ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ಭಾರತವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಹೀಗಾಗಿ ಮೂರನೇ ಟಿ20 ಯಲ್ಲಿ ಭಾರತ ಗೆದ್ದರಷ್ಟೆ ಸರಣಿ ಸೋಲನ್ನು ತಪ್ಪಿಸಬಹುದು. ಈ ಪಂದ್ಯ ನಡೆಯುತ್ತಾ?, ಮಳೆ ಕಾಟ ಇದೆಯೇ? ನೋಡೋಣ.

2 / 7
ವೆದರ್‌ಕಾಮ್ ಒದಗಿಸಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಭಾನುವಾರದಂದು ಜೋಹಾನ್ಸ್‌ಬರ್ಗ್‌ನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಲುಪುತ್ತದೆ. ಪಂದ್ಯದುದ್ದಕ್ಕೂ ಮಳೆಯಾಗುವ ಸಾಧ್ಯತೆ ಕಡಿಮೆಯಾದರೂ ಮೋಡ ಕವಿದ ವಾತಾವರಣವಿರುತ್ತದೆ.

3 / 7
ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದ ಪಿಚ್‌ನಲ್ಲಿ ನಡೆಯಲಿದೆ. ವಾಂಡರರ್ಸ್ ಸ್ಟೇಡಿಯಂನ ಪಿಚ್ ಬ್ಯಾಟಿಂಗ್‌ಗೆ ಅನುಕೂಲಕರವೆಂದು ಪರಿಗಣಿಸಲಾಗಿದೆ. ನಿರಂತರ ಮಳೆಯಿಂದಾಗಿ, ಪಿಚ್‌ನಲ್ಲಿನ ತೇವಾಂಶವು ಬೌಲರ್‌ಗಳಿಗೆ ಸಹಾಯ ಮಾಡುತ್ತದೆ.

4 / 7
ಟಿ20 ಸ್ವರೂಪದಲ್ಲಿ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದ ಪಿಚ್‌ನಲ್ಲಿ ದೊಡ್ಡ ಸ್ಕೋರ್‌ಗಳನ್ನು ಮಾಡಬಹುದು. ಇಲ್ಲಿ ಶ್ರೀಲಂಕಾ ತಂಡ ಕೀನ್ಯಾ ವಿರುದ್ಧ 260 ರನ್ ಗಳಿಸಿರುವುದು ಗರಿಷ್ಠ ಸ್ಕೋರ್ ಆಗಿದೆ. ಮೊದಲ ಇನ್ನಿಂಗ್ಸ್‌ ಸರಾಸರಿ ಸ್ಕೋರ್ 171 ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 145 ಆಗಿದೆ.

5 / 7
ಭಾರತ vs ದಕ್ಷಿಣ ಆಫ್ರಿಕಾ ತೃತೀಯ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ಮಾಡುತ್ತದೆ. ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8:30ಕ್ಕೆ ಆರಂಭವಾಗಲಿದೆ.

6 / 7
ಗೆಬರ್ಹದ ಸ್ಯಾಂಟ್ ಜಾರ್ಜ್ ಪಾರ್ಕ್​ನಲ್ಲಿ ಮಂಗಳವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್​ಗಳ ಜಯ ಸಾಧಿಸಿತು. ಇದೀಗ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಫ್ರಿಕಾ 1-0 ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ತೃತೀಯ ಪಂದ್ಯದ ಎಲ್ಲರ ಕಣ್ಣಿದೆ.

7 / 7

Published On - 10:45 am, Wed, 13 December 23

Follow us
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ