AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿ ಇನ್ ತ್ರಿ… ಆಫ್ರಿಕನ್ನರ ವಿಶ್ವ ದಾಖಲೆಯ ಚೇಸಿಂಗ್

India vs south Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿತ್ತು. ಇದೀಗ ದ್ವಿತೀಯ ಪಂದ್ಯದಲ್ಲಿ ಸೌತ್ ಆಫ್ರಿಕಾ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಫ್ರಿಕಾ ಪಡೆ ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Dec 04, 2025 | 7:53 AM

Share
India vs South Africa 2nd ODI: ಭಾರತದ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ರಾಯ್ ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರುತುರಾಜ್ ಗಾಯಕ್ವಾಡ್ (105) ಹಾಗೂ ವಿರಾಟ್ ಕೊಹ್ಲಿ (102) ಶತಕ ಸಿಡಿಸಿದ್ದರು. ಈ ಸೆಂಚುರಿಗಳ ನೆರವಿನೊಂದಿಗೆ ಟೀಮ್ ಇಂಡಿಯಾ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 358 ರನ್ ಕಲೆಹಾಕಿತು.

2 / 5
359 ರನ್ ಗಳ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ಪರ ಆರಂಭಿಕನಾಗಿ ಕಣಕ್ಕಿಳಿದ ಐಡೆನ್ ಮಾರ್ಕ್ರಾಮ್ 110 ರನ್ ಗಳ ಶತಕ ಸಿಡಿಸಿದರು. ಈ ಸೆಂಚುರಿಯೊಂದಿಗೆ ಸೌತ್ ಆಫ್ರಿಕಾ 49.2 ಓವರ್‌ಗಳಲ್ಲಿ 362 ರನ್ ಗಳಿಸಿ 4 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

3 / 5
ಈ ಗೆಲುವಿನೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಮೂರು ಬಾರಿ 350+ ರನ್ ಗಳನ್ನು ಬೆನ್ನೆತ್ತಿ ಗೆದ್ದ ವಿಶೇಷ ವಿಶ್ವ ದಾಖಲೆ ನಿರ್ಮಿಸಿದೆ. ಇದಕ್ಕೂ ಮುನ್ನ ಆಫ್ರಿಕಾ ಪಡೆ 2006 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 435 ರನ್ ಚೇಸ್ ಮಾಡಿ ಇತಿಹಾಸ ನಿರ್ಮಿಸಿತ್ತು. ಇದಾದ ಬಳಿಕ 2016 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 372 ರನ್ ಗಳನ್ನು ಬೆನ್ನೆತ್ತಿ ಗೆದ್ದಿದ್ದರು.

4 / 5
ಇದೀಗ ಭಾರತದಲ್ಲಿ ಭಾರತದ ವಿರುದ್ಧವೇ 359 ರನ್ ಗಳನ್ನು ಚೇಸ್ ಮಾಡಿದೆ. ಈ ಮೂಲಕ ಆಸ್ಟ್ರೇಲಿಯಾ ಬಳಿಕ ಟೀಮ್ ಇಂಡಿಯಾ ವಿರುದ್ಧ 350+ ರನ್ ಗಳನ್ನು ಚೇಸ್ ಮಾಡಿ ಗೆದ್ದ ವಿಶ್ವದ 2ನೇ ತಂಡ ಎಂಬ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ ತನ್ನದಾಗಿಸಿಕೊಂಡಿದೆ. ಅಲ್ಲದೆ ಏಕದಿನ ಕ್ರಿಕೆಟ್‌ನಲ್ಲಿ 3 ಬಾರಿ 350+ ಸ್ಕೋರ್ ಚೇಸ್ ಮಾಡಿದ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

5 / 5
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ

ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್

ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ

ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ

ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ

ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು

ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​