AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RCB: ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ

ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎಸ್​ಆರ್​ಹೆಚ್- ಆರ್​ಸಿಬಿ ಪಂದ್ಯವನ್ನು ಏರ್ಪಡಿಸಲಾಗಿದೆ. ಇದಕ್ಕಾಗಿ ಆರ್​ಸಿಬಿ ಆಟಗಾರರು ಭರ್ಜರಿ ನಡೆಸುತ್ತಿದ್ದಾರೆ.

Vinay Bhat
|

Updated on: May 18, 2023 | 12:45 PM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿರುವ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

1 / 6
ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದೆ. ಇದಕ್ಕಾಗಿ ಆರ್​ಸಿಬಿ ಆಟಗಾರರು ಭರ್ಜರಿ ನಡೆಸುತ್ತಿದ್ದಾರೆ. ಕೊಹ್ಲಿ, ಫಾಫ್ ಸೇರಿದಂತೆ ಬೆಂಗಳೂರಿನ ಎಲ್ಲ ಆಟಗಾರರು ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

2 / 6
ಆರ್​ಸಿಬಿ ಸದ್ಯ 12 ಪಂದ್ಯಗಳಲ್ಲಿ ತಲಾ ಆರು ಗೆಲುವು-ಸೋಲು ಕಂಡು 12 ಅಂಕ ಸಂಪಾದಿಸಿ ಐದನೇ ಸ್ಥಾನದಲ್ಲಿದೆ. ಪ್ಲೇ ಆಫ್ ರೇಸ್​ನಲ್ಲಿ ಉಳಿಯಬೇಕಾದರೆ ಬೆಂಗಳೂರು ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ.

3 / 6
ಆರ್​ಸಿಬಿ ತಂಡ ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ಬೌಲಿಂಗ್​ನಲ್ಲಿ ಮಾರಕವಾಗಿದ್ದ ಫಾಫ್ ಪಡೆ ಆರ್​ಆರ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿತ್ತು.

4 / 6
ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮಾತ್ರ ಕೊಡುಗೆ ನೀಡುತ್ತಿದ್ದಾರೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು.

5 / 6
ಬೌಲಿಂಗ್​ನಲ್ಲಿ ಆರ್​ಸಿಬಿ ಲಯ ಕಂಡುಕೊಂಡಿದೆ. ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ.

6 / 6
Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ

‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ

ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ