AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್; ದಾಖಲೆ ಬರೆದ ಶ್ರೀ ಚರಣಿ

Sri Charani Bowling Record: 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಶ್ರೀ ಚರಣಿ ತಮ್ಮ ಅದ್ಭುತ ಪ್ರದರ್ಶನ ಮುಂದುವರಿಸಿ ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆ ಬರೆದರು. 12 ವಿಕೆಟ್‌ಗಳೊಂದಿಗೆ ಪೂನಂ ಯಾದವ್ ದಾಖಲೆ ಮುರಿದ ಚರಣಿ, 4 ಕ್ಯಾಚ್‌ಗಳು ಕೈತಪ್ಪಿದರೂ ಮಿಂಚಿದರು. ರಾಧಾ ಯಾದವ್ ಸಹ 3 ವಿಕೆಟ್ ಪಡೆದು ಭಾರತದ ಗೆಲುವಿಗೆ ಕೊಡುಗೆ ನೀಡಿದರು.

ಪೃಥ್ವಿಶಂಕರ
|

Updated on: Jun 25, 2026 | 9:47 PM

Share
2026 ರ ಮಹಿಳಾ ಟಿ20 ವಿಶ್ವಕಪ್‌ನ 23 ನೇ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ 136 ರನ್ ಕಲೆಹಾಕಿತು. ಇತ್ತ ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ರಾಧಾ ಯಾದವ್ 3 ವಿಕೆಟ್‌ಗಳನ್ನು ಪಡೆದರೆ, ತಮ್ಮ ಅಮೋಘ ಫಾರ್ಮ್​ ಮುಂದುವರೆಸಿದ ಶ್ರೀ ಚರಣಿ ಈ ಪಂದ್ಯದಲ್ಲೂ 2 ವಿಕೆಟ್‌ಗಳನ್ನು ಪಡೆದರು (PC- BCCI Women X).

1 / 5
ಬಾಂಗ್ಲಾದೇಶ ಇನ್ನಿಂಗ್ಸ್​ನ 20 ನೇ ಓವರ್​ನಲ್ಲಿ ಶ್ರೀ ಚರಣಿಗೆ ಎರಡು ವಿಕೆಟ್​ಗಳು ಸಿಕ್ಕವು. ಆದಾಗ್ಯೂ ಮೊದಲನೇ ಓವರ್​ನಲ್ಲೇ ಚರಣಿಗೆ ವಿಕೆಟ್ ಸಿಗಬೇಕಿತ್ತು. ಆದರೆ ತಂಡದ ಕಳಪೆ ಫಿಲ್ಡಿಂಗ್​ನಿಂದ ಆ ಅವಕಾಶ ಕೈತಪ್ಪಿತು. ಆದಾಗ್ಯೂ ಈ ಪಂದ್ಯದಲ್ಲಿ ಎರಡು ವಿಕೆಟ್‌ಗಳನ್ನು ಪಡೆಯುವ ಮೂಲಕ ಮಹಿಳಾ ಟಿ20 ವಿಶ್ವಕಪ್​ನ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡರು (PC- BCCI Women X).

2 / 5
2020 ರ ಟಿ20 ವಿಶ್ವಕಪ್‌ನಲ್ಲಿ 10 ವಿಕೆಟ್‌ಗಳನ್ನು ಪಡೆದಿದ್ದ ಲೆಗ್ ಸ್ಪಿನ್ನರ್ ಪೂನಂ ಯಾದವ್ ಅವರ ದಾಖಲೆಯನ್ನು ಶ್ರೀ ಚರಣಿ ಮುರಿದರು. ಕುತೂಹಲಕಾರಿಯಾಗಿ, ಈ ಪಂದ್ಯಾವಳಿಯಲ್ಲಿ ಶ್ರೀ ಚರಣಿ ಅವರ ಬೌಲಿಂಗ್‌ನಲ್ಲಿ ನಾಲ್ಕು ಕ್ಯಾಚ್‌ಗಳು ಕೈಬಿಡಲ್ಪಟ್ಟವು. ಒಂದು ವೇಳೆ ಈ ಕ್ಯಾಚ್‌ಗಳನ್ನು ತೆಗೆದುಕೊಂಡಿದ್ದರೆ, ಅವರು ವಿಶ್ವ ದಾಖಲೆಯನ್ನು ಮುರಿಯುತ್ತಿದ್ದರು (PC- BCCI Women X).

3 / 5
ನ್ಯೂಜಿಲೆಂಡ್‌ನ ಅಮೆಲಿಯಾ ಕೆರ್ ಒಂದೇ ಟಿ20 ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಹೊಂದಿದ್ದಾರೆ. ಅವರು ಒಂದು ಆವೃತ್ತಿಯಲ್ಲಿ 15 ವಿಕೆಟ್‌ಗಳನ್ನು ಪಡೆದಿದ್ದರು. ಶ್ರೀ ಚರಣಿ ಪ್ರಸ್ತುತ 12 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಪಂದ್ಯದಲ್ಲಿ ನಾಲ್ಕು ಕ್ಯಾಚ್‌ಗಳನ್ನು ಡ್ರಾಪ್ ಮಾಡದಿದ್ದರೆ, ಶ್ರೀ ಚರಣಿ ಅವರ ವಿಕೆಟ್​ಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದವು (PC- BCCI Women X).

4 / 5
ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ 20 ಓವರ್‌ಗಳಲ್ಲಿ 136 ರನ್‌ ಕಲೆಹಾಕಿತು. ಭಾರತದ ಪರ ರಾಧಾ ಯಾದವ್ ಮೂರು ವಿಕೆಟ್ ಪಡೆದರು. ಶ್ರೀ ಚರಣಿ ಎರಡು ವಿಕೆಟ್ ಪಡೆದರು. ನಂದಿನಿ ಶರ್ಮಾ ಮತ್ತು ರೇಣುಕಾ ಸಿಂಗ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು (PC- BCCI Women X).

5 / 5
Follow Us
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ

ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ

ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ

ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್

33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ

ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?

ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್

ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ

ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?