IND vs SL: ಭಾರತ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಶ್ರೀಲಂಕಾ ತಂಡ ಪ್ರಕಟ; ಯಾರಿಗೆಲ್ಲಾ ಅವಕಾಶ?

IND vs SL: ಶ್ರೀಲಂಕಾ ಮತ್ತು ಭಾರತ ನಡುವಿನ ಎರಡು ಟೆಸ್ಟ್‌ಗಳ ಸರಣಿಗೆ ಶ್ರೀಲಂಕಾ ತನ್ನ ತಂಡವನ್ನು ಪ್ರಕಟಿಸಿದೆ. ಶ್ರೀಲಂಕಾ ಟೆಸ್ಟ್ ತಂಡವನ್ನು ದಿಮುತ್ ಕರುಣರತ್ನೆ ಮುನ್ನಡೆಸುತ್ತಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Feb 25, 2022 | 6:01 PM

ಶ್ರೀಲಂಕಾ ಮತ್ತು ಭಾರತ (India vs Sri Lanka Test Series) ನಡುವಿನ ಎರಡು ಟೆಸ್ಟ್‌ಗಳ ಸರಣಿಗೆ ಶ್ರೀಲಂಕಾ ತನ್ನ ತಂಡವನ್ನು ಪ್ರಕಟಿಸಿದೆ. ಶ್ರೀಲಂಕಾ ಟೆಸ್ಟ್ ತಂಡವನ್ನು ದಿಮುತ್ ಕರುಣರತ್ನೆ ಮುನ್ನಡೆಸುತ್ತಿದ್ದಾರೆ. ಅದೇ ವೇಳೆ ಅನುಭವಿ ಆಟಗಾರರಾದ ಏಂಜೆಲೊ ಮ್ಯಾಥ್ಯೂಸ್, ಲಹಿರು ತಿರಿಮನ್ನೆ ಕೂಡ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಶ್ರೀಲಂಕಾ ಪ್ರಕಟಿಸಿರುವ ತಂಡದಲ್ಲಿ 18 ಆಟಗಾರರನ್ನು ಹೆಸರಿಸಿದೆ ಆದರೆ ಅವರಲ್ಲಿ 2 ಆಟಗಾರರು ಟೆಸ್ಟ್ ಸರಣಿಯಲ್ಲಿ ಆಡಲು ಅಸಾಧ್ಯವಾಗಿದೆ.

1 / 5
 ಕುಸಾಲ್ ಮೆಂಡಿಸ್ ಗಾಯಗೊಂಡಿದ್ದು, ಅವರ ಫಿಟ್ ಕಷ್ಟ ಎನ್ನಲಾಗಿದೆ. ಅದೇ ಸಮಯದಲ್ಲಿ, ರಮೇಶ್ ಮೆಂಡಿಸ್ ಅವರ ಹೆಸರು ತಂಡದಲ್ಲಿದೆ ಆದರೆ ಅವರು ಟೆಸ್ಟ್ ಸರಣಿಯನ್ನು ಆಡುವುದಿಲ್ಲ.

2 / 5
 ಶ್ರೀಲಂಕಾ ಟೆಸ್ಟ್ ತಂಡ: ದಿಮುತ್ ಕರುಣರತ್ನೆ, ಪಾತುಮ್ ನಿಸಂಕ, ಲಹಿರು ತಿರಿಮನ್ನೆ, ಧನಂಜಯ ಡಿ ಸಿಲ್ವಾ, ಕುಸಾಲ್ ಮೆಂಡಿಸ್ (ಫಿಟ್ನೆಸ್ ಅವಲಂಬಿಸಿ), ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಂಡಿಮಲ್, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ, ಚಮಿಕಾ ಕರುಣಾರತ್ನೆ, ಲಹಿರು ಚಮ್ಮಾಲ, ಸುರಂಗ ಲಕ್ಮೆರಾ, ಡಿ. ವಿಶ್ವ ಫೆರ್ನಾಂಡೋ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ ಮತ್ತು ಲಸಿತ್ ಅಂಬಲ್ದೇನಿಯ.

3 / 5
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಟೆಸ್ಟ್‌ಗಳ ಸರಣಿಯು ಮಾರ್ಚ್ 4 ರಿಂದ ಪ್ರಾರಂಭವಾಗಲಿದೆ. ಮೊದಲ ಟೆಸ್ಟ್ ಮೊಹಾಲಿಯಲ್ಲಿ ಮತ್ತು ಎರಡನೇ ಟೆಸ್ಟ್ ಬೆಂಗಳೂರಿನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಮಾರ್ಚ್ 12 ರಿಂದ ಆರಂಭವಾಗಲಿದೆ.

4 / 5
ಭಾರತದ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಶುಭಮನ್ ಗಿಲ್, ಕೆಎಸ್ ಭರತ್, ಹನುಮ ವಿಹಾರಿ, ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್, ಅಶ್ವಿನ್ (ಫಿಟ್ನೆಸ್ ಅವಲಂಬಿಸಿ)

5 / 5
Follow us
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್

ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ

ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ