ಕ್ರಿಕೆಟ್ ಕಾಶಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸ್ಟೀವ್ ಸ್ಮಿತ್
Steve Smith Records: ಇಂಗ್ಲೆಂಡ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ ಅವರ ಅರ್ಧಶತಕದ ನೆರವಿನೊಂದಿಗೆ ಮೊದಲ ಇನಿಂಗ್ಸ್ನಲ್ಲಿ 212 ರನ್ ಕಲೆಹಾಕಿದೆ.

1 / 6

2 / 6

3 / 6

4 / 6

5 / 6

6 / 6