AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟೀವ್ ಸ್ಮಿತ್ ಭರ್ಜರಿ ಸೆಂಚುರಿಗೆ ಮುದುಡಿದ ವಿರಾಟ್ ಕೊಹ್ಲಿ ದಾಖಲೆ

Steve Smith Test Century Record: ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್​ನಲ್ಲಿ 36ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸ್ಮಿತ್ ಮುರಿದಿದ್ದಾರೆ. ಈ ದಾಖಲೆಯೊಂದಿಗೆ ಆಸ್ಟ್ರೇಲಿಯಾ ಪರ ವಿದೇಶದಲ್ಲಿ ಅತೀ ಹೆಚ್ಚು ಟೆಸ್ಟ್ ಸೆಂಚುರಿ ಸಿಡಿಸಿದ ಸರದಾರ ಎಂಬ ಹೆಗ್ಗಳಿಕೆಗೂ ಸ್ಮಿತ್ ಪಾತ್ರರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 08, 2025 | 8:00 AM

Share
ಗಾಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ 2ನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಮಿತ್ 2ನೇ ದಿನದಾಟದ ಅಂತ್ಯದ ವೇಳೆಗೆ 239 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 120 ರನ್ ಬಾರಿಸಿದರು.

1 / 6
ಈ ಅಜೇಯ ಶತಕದೊಂದಿಗೆ ಟೆಸ್ಟ್ ಸೆಂಚುರಿ ಸರದಾರರ ಪಟ್ಟಿಯಲ್ಲಿ ಸ್ಮಿತ್ 5ನೇ ಸ್ಥಾನಕ್ಕೇರಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದು ಆಸ್ಟ್ರೇಲಿಯಾ ದಾಂಡಿಗ ಮುನ್ನುಗ್ಗಿದ್ದಾರೆ. ಅದು ಕೂಡ ವಿದೇಶದಲ್ಲಿ ಅತ್ಯಧಿಕ ಟೆಸ್ಟ್ ಸೆಂಚುರಿಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ.

2 / 6
ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ವಿದೇಶದದಲ್ಲಿ ಅತೀ ಹೆಚ್ಚು ಟೆಸ್ಟ್ ಸೆಂಚುರಿ ಬಾರಿಸಿದ ಸಕ್ರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರು. 2011 ರಿಂದ 2025ರವರೆಗೆ ವಿದೇಶಿ ಟೆಸ್ಟ್​ ಪಂದ್ಯವಾಡಿರುವ ವಿರಾಟ್ ಕೊಹ್ಲಿ ಒಟ್ಟು 16 ಶತಕಗಳನ್ನು ಬಾರಿಸಿದ್ದಾರೆ.

3 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಸ್ವೀವ್ ಸ್ಮಿತ್ ಯಶಸ್ವಿಯಾಗಿದ್ದಾರೆ. ಶ್ರೀಲಂಕಾದಲ್ಲಿ ಶತಕ ಸಿಡಿಸುವುದರೊಂದಿಗೆ ಸ್ಮಿತ್ ವಿದೇಶದಲ್ಲಿ 17 ಸೆಂಚುರಿ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ವಿದೇಶದಲ್ಲಿ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ಆಸ್ಟ್ರೇಲಿಯಾ ದಾಂಡಿಗನೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

4 / 6
ಇದಕ್ಕೂ ಮುನ್ನ ಈ ದಾಖಲೆ ರಿಕಿ ಪಾಂಟಿಂಗ್ ಹೆಸರಿನಲ್ಲಿತ್ತು. ಪಾಂಟಿಂಗ್ 16 ವಿದೇಶಿ ಟೆಸ್ಟ್ ಶತಕಗಳೊಂದಿಗೆ ಈ ದಾಖಲೆ ಬರೆದಿದ್ದರು. ಇದೀಗ ಈ ಸರ್ವಶ್ರೇಷ್ಠ ರೆಕಾರ್ಡ್ ಮುರಿದು ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಪರ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಗೆಯೇ ವಿದೇಶದಲ್ಲಿ ಅತೀ ಹೆಚ್ಚು ಸೆಂಚುರಿ ಸಿಡಿಸಿದ ವಿಶ್ವದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. 1989 ರಿಂದ 2012 ರ ನಡುವೆ ಟೆಸ್ಟ್​ನಲ್ಲಿ ಸಚಿನ್ ತೆಂಡೂಲ್ಕರ್ ಒಟ್ಟು 51 ಶತಕಗಳನ್ನು ಬಾರಿಸಿದ್ದರು. ಈ 51 ಶತಕಗಳಲ್ಲಿ 29 ಸೆಂಚುರಿಗಳು ಮೂಡಿಬಂದಿರುವುದು ವಿದೇಶದಲ್ಲಿ ಎಂಬುದು ವಿಶೇಷ. ಈ ಮೂಲಕ ವಿದೇಶದಲ್ಲಿ ಅತೀ ಹೆಚ್ಚು ಟೆಸ್ಟ್ ಸೆಂಚುರಿ ಸಿಡಿಸಿದ ವಿಶ್ವ ದಾಖಲೆಯನ್ನು ಸಚಿನ್ ತೆಂಡೂಲ್ಕರ್ ನಿರ್ಮಿಸಿದ್ದಾರೆ.

6 / 6
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!

ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ

ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್

ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ

ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ

ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು