Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದ ಸ್ಟೀವ್ ಸ್ಮಿತ್

Sri Lanka vs Australia, 1st Test: ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯವು ಗಾಲೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಆಸ್ಟ್ರೇಲಿಯಾ ಪರ ಆರಂಭಿಕರಾದ ಉಸ್ಮಾನ್ ಖ್ವಾಜಾ (65*) ಹಾಗೂ ಟ್ರಾವಿಸ್ (57) ಅರ್ಧಶತಕ ಬಾರಿಸಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಟೀವ್ ಸ್ಮಿತ್ ಟೆಸ್ಟ್​ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 29, 2025 | 12:20 PM

ಟೆಸ್ಟ್​ ಕ್ರಿಕೆಟ್​ನಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಗಾಲೆ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 1 ರನ್​ ಗಳಿಸುವ ಮೂಲಕ ಸ್ಟೀವ್ ಸ್ಮಿತ್ ಟೆಸ್ಟ್​ನಲ್ಲಿ 10000 ರನ್ ಪೂರೈಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 5
ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಮಾಜಿ ಆಟಗಾರರಾದ ರಿಕಿ ಪಾಂಟಿಂಗ್ (13378) ಹಾಗೂ ಅಲನ್ ಬಾರ್ಡರ್ (11174) ಈ ದಾಖಲೆ ಬರೆದಿದ್ದರು. ಇದೀಗ ಈ ಸಾಧಕ ಪಟ್ಟಿಗೆ ಸ್ಟೀವ್ ಸ್ಮಿತ್ ಕೂಡ ಎಂಟ್ರಿಯಾಗಿದ್ದಾರೆ. ಅಷ್ಟೇ ಅಲ್ಲದೆ ಟೆಸ್ಟ್ ಇತಿಹಾಸದಲ್ಲಿ 10 ಸಾವಿರ ರನ್​ ಕಲೆಹಾಕಿದ ವಿಶ್ವದ 15ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

2 / 5
ಇನ್ನು ಈ ಸಾಧನೆಯೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 10 ಸಾವಿರ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಸ್ಟೀವ್ ಸ್ಮಿತ್ 5ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಐದನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ರಾಹುಲ್ ದ್ರಾವಿಡ್ ಇದ್ದರು. ದ್ರಾವಿಡ್ 206 ಇನಿಂಗ್ಸ್​ಗಳ ಮೂಲಕ 10 ಸಾವಿರ ರನ್ ಪೂರೈಸಿದ್ದರು.

3 / 5
ಇದೀಗ ಸ್ಟೀವ್ ಸ್ಮಿತ್ 205 ಇನಿಂಗ್ಸ್​ಗಳ ಮೂಲಕ 10 ಸಾವಿರ ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್​ನಲ್ಲಿ ಅತೀ ವೇಗವಾಗಿ 10 ಸಾವಿರ ರನ್​ಗಳ ಮೈಲುಗಲ್ಲು ಮುಟ್ಟಿದ ವಿಶ್ವದ 5ನೇ ಬ್ಯಾಟರ್ ಹಾಗೂ ಆಸ್ಟ್ರೇಲಿಯಾದ 2ನೇ ದಾಂಡಿಗ ಎನಿಸಿಕೊಂಡಿದ್ದಾರೆ.

4 / 5
ಇನ್ನು ಟೆಸ್ಟ್​ ಇತಿಹಾಸದಲ್ಲಿ ಅತೀ ವೇಗವಾಗಿ 10 ರನ್ ಕಲೆಹಾಕಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್​ನ ಬ್ರಿಯಾನ್ ಲಾರಾ, ಭಾರತದ ಸಚಿನ್ ತೆಂಡೂಲ್ಕರ್ ಹಾಗೂ ಶ್ರೀಲಂಕಾದ ಕುಮಾರ ಸಂಗಾಕ್ಕರ​ ಹೆಸರಿನಲ್ಲಿದೆ. ಈ ಮೂವರು ದಿಗ್ಗಜರು ಕೇವಲ 195 ಇನಿಂಗ್ಸ್​ಗಳ ಮೂಲಕ 10000 ರನ್ ಪೂರೈಸಿದ್ದರು.

5 / 5
Follow us
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?

ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು

ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ

ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ

Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು

ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ

ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?