New Record: ಅತ್ಯಧಿಕ ಟೆಸ್ಟ್ ಶತಕ: ಕೊಹ್ಲಿ, ರೂಟ್​ರನ್ನು ಹಿಂದಿಕ್ಕಿದ ಸ್ಟೀವ್ ಸ್ಮಿತ್

Steve Smith Record: ವಿಶೇಷ ಎಂದರೆ ಈ ಸಾಧನೆ ಮಾಡಿರುವುದು ಟೆಸ್ಟ್​ ಸ್ಪೆಷಲಿಸ್ಟ್ ಜೋ ರೂಟ್ ಹಾಗೂ ರನ್​ ಮೆಷಿನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Dec 01, 2022 | 8:31 PM

ಅತ್ಯಧಿಕ ಟೆಸ್ಟ್ ಶತಕ: ಕೊಹ್ಲಿ, ರೂಟ್​ರನ್ನು ಹಿಂದಿಕ್ಕಿದ ಸ್ಮಿತ್ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದಾರೆ. ವಿಶೇಷ ಎಂದರೆ ಈ ದ್ವಿಶತಕದೊಂದಿಗೆ ಸಕ್ರೀಯರಾಗಿರುವ ಶತಕ ವೀರರ ಪಟ್ಟಿಯಲ್ಲಿ ಸ್ಮಿತ್ ಅಗ್ರಸ್ಥಾನಕ್ಕೇರಿದ್ದಾರೆ.

1 / 8
ಅಂದರೆ ಪ್ರಸ್ತುತ ಕ್ರಿಕೆಟ್ ಆಡುತ್ತಿರುವ ಆಟಗಾರರಲ್ಲಿ ಅತ್ಯಧಿಕ ಟೆಸ್ಟ್ ಶತಕ ಬಾರಿಸಿ ಹೆಗ್ಗಳಿಕೆ ಸ್ಟೀವ್ ಸ್ಮಿತ್ ಪಾಲಾಗಿದೆ. ವಿಶೇಷ ಎಂದರೆ ಈ ಸಾಧನೆ ಮಾಡಿರುವುದು ಟೆಸ್ಟ್​ ಸ್ಪೆಷಲಿಸ್ಟ್ ಜೋ ರೂಟ್ ಹಾಗೂ ರನ್​ ಮೆಷಿನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

2 / 8
ಹಾಗಿದ್ರೆ ಪ್ರಸ್ತುತ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಆಟಗಾರರು ಯಾರೆಲ್ಲಾ ನೊಡೋಣ...

3 / 8
1- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ): ಆಸೀಸ್​ನ ಬಲಗೈ ಬ್ಯಾಟ್ಸ್​ಮನ್ ಸ್ಟೀವ್ ಸ್ಮಿತ್ 155 ಟೆಸ್ಟ್ ಇನಿಂಗ್ಸ್​ಗಳಲ್ಲಿ ಒಟ್ಟು 29 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಸಕ್ರೀಯರಾಗಿರುವ ಆಟಗಾರರಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 8
2- ಜೋ ರೂಟ್ (ಇಂಗ್ಲೆಂಡ್): ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ 229 ಟೆಸ್ಟ್ ಇನಿಂಗ್ಸ್​ ಮೂಲಕ ಒಟ್ಟು 28 ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಸ್ಮಿತ್ ನಂತರದ ಸ್ಥಾನ ಅಲಂಕರಿಸಿದ್ದಾರೆ.

5 / 8
3- ವಿರಾಟ್ ಕೊಹ್ಲಿ (ಭಾರತ): ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 2019 ರ ಬಳಿಕ ಟೆಸ್ಟ್​ ಕ್ರಿಕೆಟ್​ನಲ್ಲಿ ಒಂದೇ ಒಂದು ಶತಕ ಬಾರಿಸಿಲ್ಲ. ಇದಾಗ್ಯೂ 173 ಟೆಸ್ಟ್​ ಇನಿಂಗ್ಸ್​ ಮೂಲಕ ಕೊಹ್ಲಿಯ ಖಾತೆಯಲ್ಲಿ 27 ಶತಕಗಳಿವೆ. ಸದ್ಯ 3ನೇ ಸ್ಥಾನದಲ್ಲಿರುವ ಕೊಹ್ಲಿಗೆ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಅಗ್ರಸ್ಥಾನಕ್ಕೇರುವ ಅವಕಾಶವಿದೆ.

6 / 8
4- ಕೇನ್​ ವಿಲಿಯಮ್ಸನ್ (ನ್ಯೂಜಿಲೆಂಡ್): ಕಿವೀಸ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಇದುವರೆಗೆ 154 ಟೆಸ್ಟ್ ಇನಿಂಗ್ಸ್​ನಲ್ಲಿ 24 ಶತಕ ಬಾರಿಸಿದ್ದಾರೆ. ಈ ಮೂಲಕ ಫ್ಯಾಬ್​-4 ನಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

7 / 8
5- ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ): ಆಸೀಸ್​ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 177 ಟೆಸ್ಟ್ ಇನಿಂಗ್ಸ್​ ಮೂಲಕ ಒಟ್ಟು 24 ಶತಕ ಬಾರಿಸಿ ಈ ಪಟ್ಟಿಯಲ್ಲಿ ಐದನೇ ಸ್ಥಾನ ಅಲಂಕರಿಸಿದ್ದಾರೆ.

8 / 8
Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್