AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stuart Broad: ವಿಶ್ವ ದಾಖಲೆಯೊಂದಿಗೆ ವಿದಾಯ ಹೇಳಿದ ಸ್ಟುವರ್ಟ್ ಬ್ರಾಡ್

Stuart Broad Records: ಇಂಗ್ಲೆಂಡ್ ಪರ 167 ಟೆಸ್ಟ್ ಪಂದ್ಯಗಳನ್ನಾಡಿರುವ ಸ್ಟುವರ್ಟ್ ಬ್ರಾಡ್ ಒಟ್ಟು 604 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಆಂಗ್ಲೆಂಡ್ ಪರ ಅತ್ಯಧಿಕ ಟೆಸ್ಟ್ ವಿಕೆಟ್ ಪಡೆದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Aug 01, 2023 | 6:06 PM

Share
Ashes 2023: ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಅದು ಕೂಡ ವಿಶ್ವ ದಾಖಲೆಯೊಂದಿಗೆ ಎಂಬುದು ವಿಶೇಷ.

1 / 5
ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಮಿಚೆಲ್ ಸ್ಟಾರ್ಕ್ ಎಸೆತದ 81ನೇ ಓವರ್​ನ ಕೊನೆಯ ಎಸೆತದಲ್ಲಿ ಸ್ಟುವರ್ಟ್ ಬ್ರಾಡ್ ಭರ್ಜರಿ ಸಿಕ್ಸ್ ಸಿಡಿಸಿದ್ದರು. ಇದು ಟೆಸ್ಟ್ ಕ್ರಿಕೆಟ್​​ನಲ್ಲಿ ಬ್ರಾಡ್ ಎದುರಿಸಿದ ಕೊನೆಯ ಬಾಲ್​ ಆಗಿತ್ತು. ಅಂದರೆ ತಮ್ಮ ಕೆರಿಯರ್​ನ ಕೊನೆಯ ಬಾಲ್​ನಲ್ಲಿ ಬ್ರಾಡ್ ಸಿಕ್ಸ್ ಬಾರಿಸಿದ್ದರು.

2 / 5
ಇದಾದ ಬಳಿಕ ಆಸ್ಟ್ರೇಲಿಯಾ ತಂಡದ ದ್ವಿತೀಯ ಇನಿಂಗ್ಸ್​ನ ಕೊನೆಯ ಎರಡು ವಿಕೆಟ್​ಗಳನ್ನು ಉರುಳಿಸಿದ್ದು ಸ್ಟುವರ್ಟ್ ಬ್ರಾಡ್. 91ನೇ ಓವರ್​ನ ಕೊನೆಯ ಎಸೆತದಲ್ಲಿ ಟಾಡ್ ಮರ್ಫಿ ವಿಕೆಟ್ ಪಡೆದ ಬ್ರಾಡ್, 95ನೇ ಓವರ್​ನ 4 ಎಸೆತದಲ್ಲಿ ಅಲೆಕ್ಸ್ ಕ್ಯಾರಿ ವಿಕೆಟ್ ಉರುಳಿಸಿದ್ದರು.

3 / 5
ಈ ವಿಕೆಟ್​ನೊಂದಿಗೆ ಇಂಗ್ಲೆಂಡ್ ತಂಡವು 49 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದರೊಂದಿಗೆ ವಿಶೇಷ ವಿಶ್ವ ದಾಖಲೆ ಕೂಡ ಸ್ಟುವರ್ಟ್ ಬ್ರಾಡ್ ಪಾಲಾಯಿತು.

4 / 5
ಅಂದರೆ ವಿದಾಯ ಪಂದ್ಯದಲ್ಲಿ ಎದುರಿಸಿದ ಕೊನೆಯ ಬಾಲ್​ನಲ್ಲಿ ಸಿಕ್ಸ್ ಸಿಡಿಸಿದ ಹಾಗೂ ಬೌಲಿಂಗ್​ನಲ್ಲಿ ಅಂತಿಮ ಎಸೆತದಲ್ಲಿ ವಿಕೆಟ್ ಪಡೆದ ವಿಶ್ವದ ಏಕೈಕ ಆಟಗಾರ ಎಂಬ ಹೆಗ್ಗಳಿಕೆ ಬ್ರಾಡ್ ಪಾಲಾಗಿದೆ. ಈ ಮೂಲಕ ತಮ್ಮ ಕಡೆಯ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ ಹೊಸ ವಿಶ್ವದಾಖಲೆಯೊಂದಿಗೆ ವಿದಾಯ ಹೇಳಿರುವುದು ವಿಶೇಷ.

5 / 5
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ

ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ

ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ

ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ

ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ

ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​

ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ

New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌

ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು