AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stuart Broad: 151 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ಸ್ಟುವರ್ಟ್ ಬ್ರಾಡ್

Stuart Broad Records: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ಸ್ಟುವರ್ಟ್ ಬ್ರಾಡ್ ತಮ್ಮದಾಗಿಸಿಕೊಂಡಿದ್ದಾರೆ.

TV9 Web
| Edited By: |

Updated on:Jul 31, 2023 | 10:11 PM

Share
Ashes 2023: ಲಂಡನ್​ನ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಇದುವರೆಗೆ ಇಂಗ್ಲೆಂಡ್​ನ ಯಾವುದೇ ಬೌಲರ್ ನಿರ್ಮಿಸದ ದಾಖಲೆ ಎಂಬುದು ವಿಶೇಷ.

1 / 6
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಟುವರ್ಟ್ ಬ್ರಾಡ್ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಎರಡು ವಿಕೆಟ್​ಗಳೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ಬ್ರಾಡ್ ತಮ್ಮದಾಗಿಸಿಕೊಂಡಿದ್ದಾರೆ.

2 / 6
ಆಸೀಸ್ ವಿರುದ್ಧ ಇದುವರೆಗೆ 73 ಇನಿಂಗ್ಸ್ ಆಡಿರುವ ಸ್ಟುವರ್ಟ್ ಬ್ರಾಡ್ 151 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಒಂದೇ ತಂಡದ ವಿರುದ್ಧ ಟೆಸ್ಟ್​ನಲ್ಲಿ 150 ಕ್ಕೂ ಅಧಿಕ ವಿಕೆಟ್​ ಪಡೆದ ವಿಶ್ವದ 5ನೇ ಬೌಲರ್​ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

3 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್. ಇಂಗ್ಲೆಂಡ್ ವಿರುದ್ಧ 72 ಇನಿಂಗ್ಸ್ ಆಡಿರುವ ವಾರ್ನ್ ಒಟ್ಟು 195 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 6
ಇದೀಗ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 150 ಕ್ಕೂ ಅಧಿಕ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಹಾಗೂ ಟೆಸ್ಟ್​ನಲ್ಲಿ ಒಂದೇ ತಂಡದ ವಿರುದ್ಧದ ಅತ್ಯಧಿಕ ವಿಕೆಟ್ ಕಬಳಿಸಿದ ಇಂಗ್ಲೆಂಡ್​ನ ಮೊದಲ ಬೌಲರ್​ ಎಂಬ ದಾಖಲೆಗಳನ್ನು ಸ್ಟುವರ್ಟ್ ಬ್ರಾಡ್ ತಮ್ಮದಾಗಿಸಿಕೊಂಡಿರುವುದು ವಿಶೇಷ.

5 / 6
ಇತ್ತೀಚೆಗಷ್ಟೇ ಸ್ಟುವರ್ಟ್ ಬ್ರಾಡ್ ಟೆಸ್ಟ್​ ಕ್ರಿಕೆಟ್​ನಲ್ಲಿ 600 ವಿಕೆಟ್​ಗಳ ಸಾಧನೆ ಮಾಡಿದ್ದರು. 308 ಇನಿಂಗ್ಸ್​ಗಳಿಂದ 602 ವಿಕೆಟ್​ ಕಬಳಿಸಿರುವ ಬ್ರಾಡ್ ಟೆಸ್ಟ್​ ಕ್ರಿಕೆಟ್​ನಲ್ಲಿ ಆರು ನೂರಕ್ಕೂ ಹೆಚ್ಚು ವಿಕೆಟ್​ ಪಡೆದ 2ನೇ ವೇಗಿ ಎನಿಸಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

6 / 6

Published On - 8:44 pm, Sat, 29 July 23

Web contact
Web contact

TV9 Kannada

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ