MI vs KKR: ಕಣಕ್ಕಿಳಿಯುವ ಮುನ್ನವೇ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸುನಿಲ್ ನರೈನ್
KKR Star Sunil Narine Makes History: ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಕೆಕೆಆರ್‌ನ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಮುಂಬೈ ಇಂಡಿಯನ್ಸ್ ವಿರುದ್ಧ ಆಡುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಇದು ಅವರ 190ನೇ ಐಪಿಎಲ್ ಪಂದ್ಯವಾಗಿದ್ದು, ಕೀರನ್ ಪೊಲಾರ್ಡ್ ಅವರನ್ನು ಹಿಂದಿಕ್ಕಿ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ ವಿದೇಶಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನರೈನ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಕೆಕೆಆರ್‌ಗೆ ಮಹತ್ವದ ಕೊಡುಗೆ ನೀಡಿದ್ದಾರೆ.

1 / 5

2 / 5

3 / 5

4 / 5

5 / 5
Follow Us




