AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Records: ಕ್ರಿಸ್ ಗೇಲ್ ದಾಖಲೆ ಮುರಿದು ಹೊಸ ಇತಿಹಾಸ ಬರೆಯಲಿದ್ದಾರಾ ಕಿಂಗ್ ಕೊಹ್ಲಿ

IPL Records: ಐಪಿಎಲ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಟಾಪ್-5 ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Mar 21, 2022 | 8:09 PM

Share
ಐಪಿಎಲ್ ಸೀಸನ್ 15 ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮಾರ್ಚ್ 26 ರಿಂದ ಶುರುವಾಗಲಿರುವ ಐಪಿಎಲ್​ನಲ್ಲಿ ಈ ಬಾರಿ ಕೂಡ ಒಂದಷ್ಟು ದಾಖಲೆಗಳು ನಿರ್ಮಾಣವಾಗಲಿದೆ. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ ಮೂಲಕ ಐಪಿಎಲ್​ನಲ್ಲಿ ದಾಖಲೆ ಬರೆದಿಟ್ಟಿರುವ ಕ್ರಿಸ್ ಗೇಲ್ ದಾಖಲೆ ಮೇಲೆ ವಿರಾಟ್ ಕೊಹ್ಲಿ ಕಣ್ಣಿದೆ.

1 / 8
 ಏಕೆಂದರೆ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಶತಕ ಸಿಡಿದು ವರ್ಷಗಳೇ ಕಳೆದಿವೆ. ಇತ್ತ ಶತಕಗಳ ಮೂಲಕ ಕ್ರಿಸ್ ಗೇಲ್ ಐಪಿಎಲ್​ನಲ್ಲಿ ದಾಖಲೆ ಬರೆದಿದ್ದಾರೆ. ಆದರೆ ಈ ದಾಖಲೆಯನ್ನು ಮುರಿಯಲು ಕೊಹ್ಲಿಗೆ ಬೇಕಿರುವುದು ಕೇವಲ 1 ಶತಕ ಎಂಬುದು ವಿಶೇಷ. ಅಂದರೆ ಐಪಿಎಲ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ಸರಿಗಟ್ಟಲು ವಿರಾಟ್ ಕೊಹ್ಲಿಗೆ ಒಂದು ಶತಕದ ಅವಶ್ಯಕತೆಯಿದೆ. ಈ ಬಾರಿಯ ಐಪಿಎಲ್​ನಲ್ಲಿ ಕ್ರಿಸ್ ಗೇಲ್ ಇಲ್ಲದಿರುವುದರಿಂದ ವಿರಾಟ್ ಕೊಹ್ಲಿ 2 ಶತಕ ಸಿಡಿಸಿದ್ರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಹಾಗಿದ್ರೆ ಐಪಿಎಲ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಟಾಪ್-5 ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ನೋಡೋಣ...

2 / 8
5- ಎಬಿ ಡಿವಿಲಿಯರ್ಸ್: ಐಪಿಎಲ್​ನಲ್ಲಿ 170 ಇನಿಂಗ್ಸ್​ ಆಡಿರುವ ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್ ಇದುವರೆಗೆ 3 ಶತಕ ಬಾರಿಸಿದ್ದಾರೆ.

3 / 8
4- ಶೇನ್ ವಾಟ್ಸನ್: ಆಸ್ಟ್ರೇಲಿಯಾದ ಮಾಜಿ ಆಲ್​ರೌಂಡರ್ ಐಪಿಎಲ್​ನಲ್ಲಿ 141 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ 4 ಶತಕ ಬಾರಿಸುವ ಮೂಲಕ ಮಿಂಚಿದ್ದರು.

4 / 8
3- ಡೇವಿಡ್ ವಾರ್ನರ್: ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಐಪಿಎಲ್​ನಲ್ಲಿ 150 ಇನಿಂಗ್ಸ್ ಆಡಿದ್ದು, ಈ ವೇಳೆ 4 ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

5 / 8
 2- ವಿರಾಟ್ ಕೊಹ್ಲಿ: ಕಿಂಗ್ ಕೊಹ್ಲಿ ಐಪಿಎಲ್​ನಲ್ಲಿ 199 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ ಬರೋಬ್ಬರಿ 5 ಶತಕ ಬಾರಿಸುವ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಸೆಂಚುರಿ ಸಿಡಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

6 / 8
1- ಕ್ರಿಸ್ ಗೇಲ್: ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಐಪಿಎಲ್​ನಲ್ಲಿ 141 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 6 ಭರ್ಜರಿ ಶತಕ ಸಿಡಿಸಿ ಐಪಿಎಲ್​ನಲ್ಲಿ ಅತೀ ಹೆಚ್ಚು ಸೆಂಚುರಿ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ.

7 / 8
ಈ ದಾಖಲೆಯನ್ನು ಮುರಿಯಲು ವಿರಾಟ್ ಕೊಹ್ಲಿಗೆ 2 ಶತಕಗಳ ಅವಶ್ಯಕತೆಯಿದೆ. ಹಾಗೆಯೇ ಒಂದು ಶತಕ ಮೂಡಿಬಂದರೆ ಗೇಲ್ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಕ್ರಿಸ್ ಗೇಲ್ ಅವರ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಲಿದ್ದಾರಾ ಕಾದು ನೋಡಬೇಕಿದೆ.

8 / 8
TV9 Web
TV9 Web

TV9 Kannada

Read More
Follow Us
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ

‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್

ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ

ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ

ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ

4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ

ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ

ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ