AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಇತಿಹಾಸದಲ್ಲಿ ಒಂದೇ ಒಂದು ಸಿಕ್ಸ್ ಹೊಡೆಯದ ಐವರು ಆಟಗಾರರಿವರು

IPL's Unexpected Record: ಇಂಡಿಯನ್ ಪ್ರೀಮಿಯರ್ ಲೀಗ್ ಸಿಕ್ಸರ್​ಗಳ ಸುರಿಮಳೆಗೆ ಹೆಸರುವಾಸಿ. ರೋಹಿತ್ ಶರ್ಮಾ, ಧೋನಿ ಅವರಂತಹ ಆಟಗಾರರು ಸಿಕ್ಸರ್ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆದರೆ, ಅಚ್ಚರಿಯೆಂಬಂತೆ ಐಪಿಎಲ್ ಇತಿಹಾಸದಲ್ಲಿ ಒಂದೇ ಒಂದು ಸಿಕ್ಸರ್ ಬಾರಿಸದ ಐವರು ಆಟಗಾರರಿದ್ದಾರೆ. ಮಿಚೆಲ್ ಸ್ಟಾರ್ಕ್, ಮೈಕಲ್ ಕ್ಲಾರ್ಕ್ ಸೇರಿದಂತೆ ಸಿಕ್ಸರ್ ಖಾತೆ ತೆರೆಯದ ಈ ಆಟಗಾರರು ಯಾರು ಎಂಬ ವಿವರ ಇಲ್ಲಿದೆ. ಈ ವಿಶಿಷ್ಟ ಪಟ್ಟಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಪೃಥ್ವಿಶಂಕರ
|

Updated on: Mar 18, 2026 | 5:02 PM

Share
ಹಣದ ಮಳೆಯನ್ನೇ ಹರಿಸುವ ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಬ್ಯಾಟ್ಸ್‌ಮನ್​ಗಳ ಅಬ್ಬರವನ್ನೇ ಕೇಳುವ ಈ ಲೀಗ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡುತ್ತದೆ. ಆದಾಗ್ಯೂ ಈ ಲೀಗ್​ನಲ್ಲಿ ಸಿಕ್ಸರ್​ ಬಾರಿಸಿದ ಆಟಗಾರರೂ ಇದ್ದಾರೆ ಎಂಬುದು ಅಚ್ಚರಿಯ ಸಂಗತಿ.

1 / 7
ರೋಹಿತ್ ಶರ್ಮಾ, ಧೋನಿ, ಅಭಿಷೇಕ್ ಶರ್ಮಾ ಮತ್ತು ಆಂಡ್ರೆ ರಸೆಲ್ ಅವರಂತಹ ಆಟಗಾರರು ಸಿಕ್ಸ್-ಹಿಟ್ಟಿಂಗ್ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆದರೆ ಐಪಿಎಲ್‌ನಲ್ಲಿ ಎಂದಿಗೂ ಸಿಕ್ಸ್ ಹೊಡೆಯದ ಐವರು ಆಟಗಾರರಿದ್ದಾರೆ. ಅಂತಹ ಐವರು ಆಟಗಾರರ ಪಟ್ಟಿ ಇಲ್ಲಿದೆ.

2 / 7
ಐಪಿಎಲ್‌ನಲ್ಲಿ ಸಿಕ್ಸ್ ಬಾರಿಸದ ಆಟಗಾರರ ಪಟ್ಟಿಯಲ್ಲಿ ಮಿಚೆಲ್ ಸ್ಟಾರ್ಕ್ ಅಗ್ರಸ್ಥಾನದಲ್ಲಿದ್ದಾರೆ . ಸ್ಟಾರ್ಕ್ 52 ಐಪಿಎಲ್ ಪಂದ್ಯಗಳನ್ನು ಆಡಿದ್ದ್ದು, 111 ರನ್ ಗಳಿಸಿದ್ದಾರೆ. ಇಲ್ಲಿಯವರೆಗೆ 11 ಬೌಂಡರಿಗಳನ್ನು ಬಾರಿಸಿರುವ ಸ್ಟಾರ್ಕ್​, ಇದುವರೆಗೆ ಸಿಕ್ಸರ್ ಖಾತೆ ತೆರೆದಿಲ್ಲ. ಬೌಲಿಂಗ್ ಜೊತೆಗೆ ಬ್ಯಾಟಿಂಗ್‌ ಮಾಡುವ ಕ್ಷಮತೆಯನ್ನು ಹೊಂದಿರುವ ಸ್ಟಾರ್ಕ್ ಐಪಿಎಲ್‌ನಲ್ಲಿ ಒಂದೇ ಒಂದು ಸಿಕ್ಸ್ ಬಾರಿಸಿಲ್ಲ.

3 / 7
2012 ರ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ನಿತಿನ್ ಸೈನಿ ಕೂಡ ಐಪಿಎಲ್‌ನಲ್ಲಿ ಒಮ್ಮೆಯೂ ಸಿಕ್ಸರ್ ಬಾರಿಸಲಿಲ್ಲ. ಈ ಲೀಗ್​ನಲ್ಲಿ ೧೦ ಪಂದ್ಯಗಳನ್ನಾಡಿರುವ ಸೈನಿ 140 ರನ್ ಬಾರಿಸಿದ್ದು, ಇವರು ಕೂಡ ಸಿಕ್ಸರ್ ಖಾತೆ ತೆರೆದಿಲ್ಲ.

4 / 7
ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್ ಕೂಡ ಐಪಿಎಲ್‌ನಲ್ಲಿ ಸಿಕ್ಸರ್ ಬಾರಿಸಲಿಲ್ಲ. 2012 ರಲ್ಲಿ ಪುಣೆ ವಾರಿಯರ್ಸ್ ಪರ ಆಡಿದ್ದ ಕ್ಲಾರ್ಕ್​ ಆಡಿದ ಆರು ಇನ್ನಿಂಗ್ಸ್‌ಗಳಲ್ಲಿ 98 ರನ್ ಕಲೆಹಾಕಿದ್ದರು.  ಆ ನಂತರ ಅವರ ಐಪಿಎಲ್ ವೃತ್ತಿಜೀವನ ಕೊನೆಗೊಂಡಿತು.

5 / 7
ಪುಣೆ ವಾರಿಯರ್ಸ್ ತಂಡದ ಮತ್ತೊಬ್ಬ ಆಟಗಾರ ಕ್ಯಾಲಮ್ ಫರ್ಗುಸನ್ ಕೂಡ ಐಪಿಎಲ್‌ನಲ್ಲಿ ಒಂಬತ್ತು ಪಂದ್ಯಗಳನ್ನು ಆಡಿದ್ದು, ಸಿಕ್ಸರ್ ಖಾತೆ ತೆರೆದಿಲ್ಲ. ಈ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಐಪಿಎಲ್‌ನಲ್ಲಿ 98 ರನ್ ಬಾರಿಸಿದ್ದಾರೆ.

6 / 7
ಆಸ್ಟ್ರೇಲಿಯಾದ ಮತ್ತೊಬ್ಬ ಮಾಜಿ ಆಲ್‌ರೌಂಡರ್ ಲೀ ಆಂಡ್ರ್ಯೂ ಕಾರ್ಸೆಲ್ಡೈನ್ ಕೂಡ ಐಪಿಎಲ್​ನಲ್ಲಿ ಸಿಕ್ಸರ್​ಗಳ ಖಾತೆ ತೆರೆದಿಲ್ಲ. ರಾಜಸ್ಥಾನ್ ರಾಯಲ್ಸ್ ಪರ ಐದು ಪಂದ್ಯಗಳನ್ನಾಡಿದ್ದ ಕಾರ್ಸೆಲ್ಡೈನ್ 81 ರನ್ ಕಲೆಹಾಕಿದ್ದಾರೆ. ಆದರೆ ಅವರ ಬ್ಯಾಟ್​​ನಿಂದ ಒಂದೇ ಒಂದು ಸಿಕ್ಸರ್ ಸಿಡಿಯಲಿಲ್ಲ.

7 / 7
Follow Us
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ

ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ

ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!

ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!

ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್

ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?

ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ

ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ