Updated on: Jul 13, 2022 | 9:02 PM
ಸೂರ್ಯಕುಮಾರ್ ಯಾದವ್ 1000 ರನ್ ಗಡಿ ಮುಟ್ಟಿದರೆ 31ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಲ್ಲದೆ, ಇದರೊಂದಿಗೆ ವೇಗವಾಗಿ 1000 ರನ್ ಗಳಿಸಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಸೂರ್ಯ ಕುಮಾರ್ ಇಂಗ್ಲೆಂಡ್‌ಗೆ ತೆರಳುವ ಮುನ್ನ ಟಿ20 ಶ್ರೇಯಾಂಕದಲ್ಲಿ 49ನೇ ಸ್ಥಾನದಲ್ಲಿದ್ದರು. ಆದರೆ, ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದ ಪ್ರಕಾರ, ಈ ಸ್ಟಾರ್ ಆಟಗಾರ 44 ಸ್ಥಾನಗಳ ಬೃಹತ್ ಜಿಗಿತವನ್ನು ಮಾಡಿದ್ದು, ಐದನೇ ಸ್ಥಾನವನ್ನು ತಲುಪಿದ್ದಾರೆ.
Suryakumar Yadav