ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಸೂರ್ಯಕುಮಾರ್ ಯಾದವ್
IND vs NZ: ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 3-0 ಅಂತರದಿಂದ ವಶಪಡಿಸಿಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 48 ರನ್ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ, ದ್ವಿತೀಯ ಪಂದ್ಯದಲ್ಲಿ 7 ವಿಕೆಟ್ಗಳ ಗೆಲುವು ದಾಖಲಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ 8 ವಿಕೆಟ್ಗಳ ವಿಜಯ ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳು ಬಾಕಿಯಿರುವಂತೆಯೇ ಟೀಮ್ ಇಂಡಿಯಾ ಸರಣಿಯನ್ನು ವಶಪಡಿಸಿಕೊಂಡಿದೆ.

1 / 5

2 / 5

3 / 5

4 / 5

5 / 5
Follow Us




