AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಸಿಕ್ಸರ್ ಸೂರ್ಯ

Suryakumar Yadav Records: ಸಿಕ್ಸರ್ ಸರದಾರ ಪಟ್ಟಿಯಲ್ಲಿ ರೋಹಿತ್ ಶರ್ಮಾ (182) ಅಗ್ರಸ್ಥಾನದಲ್ಲಿದ್ದರೆ, ಮಾರ್ಟಿನ್ ಗಪ್ಟಿಲ್ (173), ಆರೋನ್ ಫಿಂಚ್ (125), ಕ್ರಿಸ್ ಗೇಲ್ (124) ನಂತರದ ಸ್ಥಾನದಲ್ಲಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ 3 ಸಿಕ್ಸರ್ ಬಾರಿಸಿದರೆ ಈ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಬಹುದು.

TV9 Web
| Edited By: |

Updated on: Dec 16, 2023 | 7:26 AM

Share
ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ (Suryakumar Yadav) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳೊಂದಿಗೆ ವಿರಾಟ್ ಕೊಹ್ಲಿಯನ್ನೂ ಕೂಡ ಹಿಂದಿಕ್ಕಿರುವುದು ವಿಶೇಷ.

1 / 6
ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಸೂರ್ಯಕುಮಾರ್ ಯಾದವ್ 56 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್​ ಹಾಗೂ 7 ಫೋರ್​ಗಳೊಂದಿಗೆ 100 ರನ್ ಬಾರಿಸಿದ್ದರು. ವಿಶೇಷ ಎಂದರೆ ಈ 8 ಸಿಕ್ಸ್​ಗಳೊಂದಿಗೆ ಟೀಮ್ ಇಂಡಿಯಾದ 2ನೇ ಸಿಕ್ಸರ್ ಸರದಾರ ಎನಿಸಿಕೊಂಡರು.

2 / 6
ಅಂದರೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿಯನ್ನು ಸೂರ್ಯಕುಮಾರ್ ಹಿಂದಿಕ್ಕಿದ್ದಾರೆ. ಈ ಮೂಲಕ ದ್ವಿತೀಯ ಸ್ಥಾನಕ್ಕೇರಿದ್ದಾರೆ.

3 / 6
ಕಿಂಗ್ ಕೊಹ್ಲಿ 107 ಟಿ20 ಇನಿಂಗ್ಸ್​ಗಳಿಂದ ಒಟ್ಟು 117 ಸಿಕ್ಸ್​ಗಳನ್ನು ಬಾರಿಸಿದ್ದರು. ಇದೀಗ ಕೇವಲ 57 ಇನಿಂಗ್ಸ್​ಗಳ ಮೂಲಕ ಸೂರ್ಯಕುಮಾರ್ ಯಾದವ್ ಒಟ್ಟು 123 ಸಿಕ್ಸ್​ಗಳನ್ನು ಸಿಡಿಸಿದ್ದಾರೆ.

4 / 6
ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. ಹಿಟ್​ಮ್ಯಾನ್ 140 ಇನಿಂಗ್ಸ್​ಗಳಿಂದ ಒಟ್ಟು 182 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 6
ಸದ್ಯ ಸಿಕ್ಸರ್ ಸರದಾರ ಪಟ್ಟಿಯಲ್ಲಿ ರೋಹಿತ್ ಶರ್ಮಾ (182) ಅಗ್ರಸ್ಥಾನದಲ್ಲಿದ್ದರೆ, ಮಾರ್ಟಿನ್ ಗಪ್ಟಿಲ್ (173), ಆರೋನ್ ಫಿಂಚ್ (125), ಕ್ರಿಸ್ ಗೇಲ್ (124) ನಂತರದ ಸ್ಥಾನದಲ್ಲಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ 3 ಸಿಕ್ಸರ್ ಬಾರಿಸಿದರೆ ಈ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಬಹುದು.

6 / 6
Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!

ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ

ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!

ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್

ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ

Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ

ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್

ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್

ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್

‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್