ಟೀಂ ಇಂಡಿಯಾವನ್ನು ಅತಿ ಹೆಚ್ಚು ಗೆಲುವಿನತ್ತ ಮುನ್ನಡೆಸಿದ ನಾಯಕ ಸೂರ್ಯ
Suryakumar Yadav Breaks Rohit's Record: 2026ರ ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿದೆ. ಪಾಕಿಸ್ತಾನದ ವಿರುದ್ಧದ ಗೆಲುವಿನೊಂದಿಗೆ ಸೂರ್ಯಕುಮಾರ್ ತಮ್ಮ ಮೊದಲ 46 T20 ಪಂದ್ಯಗಳಲ್ಲಿ 37 ಗೆಲುವುಗಳನ್ನು ಸಾಧಿಸಿ, ರೋಹಿತ್ ಶರ್ಮಾ ಅವರ ನಾಯಕತ್ವದ ದಾಖಲೆಯನ್ನು ಮುರಿದು ಅತಿ ಹೆಚ್ಚು ಗೆಲುವು ದಾಖಲಿಸಿದ ಮೊದಲ ಭಾರತೀಯ ನಾಯಕ ಎನಿಸಿದ್ದಾರೆ.

1 / 5

2 / 5

3 / 5

4 / 5

5 / 5
Follow Us




