AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸಿಡಿಲಬ್ಬರದ ಸಿಡಿಲಮರಿ ಸೂರ್ಯನ ಬ್ಯಾಟ್​ನಿಂದ ತೂಫಾನ್ ಶತಕ

Suryakumar Yadav Century: ಮೊದಲ ವಿಕೆಟ್​ಗೆ 61 ರನ್ ಪೇರಿಸಿ ರೋಹಿತ್ ಶರ್ಮಾ ಔಟಾದರು. ಆ ಬಳಿಕ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಗುಜರಾತ್ ಟೈಟಾನ್ಸ್ ಬೌಲರ್​ಗಳ ಬೆಂಡೆತ್ತಿದ್ದರು.

TV9 Web
| Edited By: |

Updated on: May 12, 2023 | 9:45 PM

Share
IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸ್ಪೋಟಕ ಶತಕ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಅಬ್ಬರಿಸಿದ್ದಾರೆ. ಇದರೊಂದಿಗೆ ಮುಂಬೈ ಇಂಡಿಯನ್ಸ್ ಪರ ಅತೀ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಇಶಾನ್ ಕಿಶನ್ (31) ಹಾಗೂ ರೋಹಿತ್ ಶರ್ಮಾ (29) ಮುಂಬೈ ಇಂಡಿಯನ್ಸ್ ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿದ್ದರು.

2 / 7
ಮೊದಲ ವಿಕೆಟ್​ಗೆ 61 ರನ್ ಪೇರಿಸಿ ರೋಹಿತ್ ಶರ್ಮಾ ಔಟಾದರು. ಆ ಬಳಿಕ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಗುಜರಾತ್ ಟೈಟಾನ್ಸ್ ಬೌಲರ್​ಗಳ ಬೆಂಡೆತ್ತಿದ್ದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದ ಸೂರ್ಯ ರನ್ ಗಳಿಕೆ ವೇಗವನ್ನು ಹೆಚ್ಚಿಸಿದರು.

3 / 7
ಅರ್ಧಶತಕದ ಬಳಿಕ ಅಬ್ಬರ ಮುಂದುವರೆಸಿದ ಸೂರ್ಯಕುಮಾರ್ ಯಾದವ್ ಗುಜರಾತ್ ಟೈಟಾನ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಅದರಂತೆ ಕೊನೆಯ ಓವರ್​ ವೇಳೆಗೆ ಸೂರ್ಯಕುಮಾರ್ ಯಾದವ್ 87 ರನ್​ಗಳಿಸಿದ್ದರು.

4 / 7
ಅಲ್ಝಾರಿ ಜೋಸೆಫ್ ಎಸೆದ ಅಂತಿಮ ಓವರ್​ನ ಮೊದಲ ಎಸೆತದಲ್ಲಿ ಕ್ಯಾಮರೋನ್ ಗ್ರೀನ್ 1 ರನ್ ತೆಗೆದರು. ಆ ಬಳಿಕ ಸ್ಟ್ರೈಕ್​ಗೆ ಬಂದ ಸೂರ್ಯ 2 ರನ್ ಓಡಿದರು. 3ನೇ ಎಸೆತದಲ್ಲಿ ಯಾವುದೇ ರನ್ ಇಲ್ಲ. 4ನೇ ಎಸೆತದಲ್ಲಿ ಸೂರ್ಯಕುಮಾರ್ ಭರ್ಜರಿ ಸಿಕ್ಸ್ ಸಿಡಿಸಿದರು. ಆ ನಂತರ 2 ರನ್​. ಕೊನೆಯ ಎಸೆತದಲ್ಲಿ ಶತಕ ಪೂರೈಸಲು 3 ರನ್​ಗಳ ಅವಶ್ಯಕತೆಯಿತ್ತು.

5 / 7
ಅಲ್ಝಾರಿ ಜೋಸೆಫ್ ಅವರ ಕೊನೆಯ ಎಸೆತದಲ್ಲಿ ಲೆಗ್​ ಸೈಡ್​ನತ್ತ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ಐಪಿಎಲ್​ನಲ್ಲಿ ಚೊಚ್ಚಲ ಶತಕ ಸಿಡಿಸಿದರು. ಅಂತಿಮವಾಗಿ 49 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ನೊಂದಿಗೆ ಅಜೇಯ 103 ರನ್ ಬಾರಿಸಿದರು.

6 / 7
ಸೂರ್ಯಕುಮಾರ್ ಯಾದವ್ ಅವರ ಈ ಸಿಡಿಲಬ್ಬರದ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 218 ರನ್​ ಕಲೆಹಾಕಿತು.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್