Asia Cup 2025: ಏಷ್ಯಾಕಪ್ಗೂ ಮುನ್ನ ಹೊರಬಿತ್ತು ಸೂರ್ಯಕುಮಾರ್ ಫಿಟ್ನೆಸ್ ಫಲಿತಾಂಶ
Suryakumar Yadav Fit for Asia Cup 2025: ಏಷ್ಯಾಕಪ್ 2025 ಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಿಂದ ಏಷ್ಯಾಕಪ್‌ನಲ್ಲಿ ಅವರ ಭಾಗವಹಿಸುವಿಕೆ ಖಚಿತವಾಗಿದೆ. ಆಗಸ್ಟ್ 19 ರಂದು ಭಾರತ ತಂಡವನ್ನು ಪ್ರಕಟಿಸಲಾಗುವುದು. ಸೂರ್ಯಕುಮಾರ್ ಅವರ ಫಿಟ್ನೆಸ್, ಆಯ್ಕೆ ಸಮಿತಿಗೆ ಹೆಚ್ಚಿನ ಸಮಾಧಾನ ತಂದಿದೆ ಮತ್ತು ತಂಡದ ಬ್ಯಾಟಿಂಗ್ ಶಕ್ತಿ ಹೆಚ್ಚಾಗಿದೆ. ಆದರೆ, ಶುಭಮನ್ ಗಿಲ್ ಅವರಿಗೆ ಅವಕಾಶ ಸಿಗುತ್ತದೆಯೇ ಎಂಬುದು ಇನ್ನೂ ಅನುಮಾನ.

1 / 7

2 / 7

3 / 7

4 / 7

5 / 7

6 / 7

7 / 7
Follow Us




