SA vs IND 2nd T20I: ಆಫ್ರಿಕಾದಲ್ಲಿ ಸೋತರೂ ಕೈಬಿಡದ ನಾಯಕ: ಪಂದ್ಯದ ಬಳಿಕ ಸೂರ್ಯಕುಮಾರ್ ಏನು ಹೇಳಿದ್ರು ನೋಡಿ

Suryakumar Yadav in post match Presentation, South Africa vs India 2nd T20I: ಎರಡನೇ ಟಿ20 ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್​ಗಳ ಜಯ ಸಾಧಿಸಿತು. ಸೋಲು ಅನುಭವಿಸಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಏನು ಹೇಳಿದ್ದಾರೆ ನೋಡಿ.

Vinay Bhat
|

Updated on: Dec 13, 2023 | 7:10 AM

ಕಳೆದ ಭಾನುವಾರ ಡರ್ಬನ್​ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಸೌತ್ ಆಫ್ರಿಕಾ-ಭಾರತ ನಡುವಣ ಮೊದಲ ಟಿ20 ಪಂದ್ಯವು ಒಂದೂ ಎಸೆತ ಕಾಣದೆ ಮಳೆಯ ಕಾರಣ ರದ್ದಾಯಿತು. ಹೀಗಾಗಿ ಎರಡನೇ ಟಿ20 ಪಂದ್ಯದ ಮೇಲೆ ಎಲ್ಲರ ಕಣ್ಣಿತ್ತು. ಗೆಬರ್ಹದ ಸ್ಯಾಂಟ್ ಜಾರ್ಜ್ ಪಾರ್ಕ್​ನಲ್ಲಿ ಮಂಗಳವಾರ ನಡೆದ ಈ ಪಂದ್ಯ ಕೂಡ ಮಳೆಯ ಜೊತೆಗೆ ಸಾಗಿತು.

1 / 6
ಎರಡನೇ ಟಿ20 ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಫ್ರಿಕಾನ್ನರು 1-0 ಮುನ್ನಡೆ ಪಡೆದುಕೊಂಡಿದ್ದಾರೆ. ಕೊನೆಯ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.

2 / 6
ದ್ವಿತೀಯ ಟಿ20 ಪಂದ್ಯದಲ್ಲಿ ಸೋಲು ಅನುಭವಿಸಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ತಂಡದ ಆಟಗಾರರನ್ನು ಬಿಟ್ಟುಕೊಡಲಿಲ್ಲ. 2ನೇ ಟಿ20ಯಲ್ಲಿ ಸೋತರೂ ಭಾರತ ಆಡುತ್ತಿರುವ ಕ್ರಿಕೆಟ್ ಬ್ರ್ಯಾಂಡ್ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.

3 / 6
ಭಾರತ ನೀಡುತ್ತಿರುವ ಪ್ರದರ್ಶನ ಖುಷಿ ತಂದಿದೆ. ನಮ್ಮ ಮೆಸೇಜ್ ಸ್ಪಷ್ಟವಾಗಿದೆ. ಇಲ್ಲಿ ಬೌಲ್ ಮಾಡಲು ಸ್ವಲ್ಪ ಕಠಿಣವಾಗಿತ್ತು. ಆದರೆ ನಮ್ಮ ಹುಡುಗರು ನಮ್ಮ ಕಂಫರ್ಟ್ ಝೋನ್‌ನಿಂದ ಹೊರಗಿದ್ದಾರೆ. ಇದು ಸಮಾನ ಸ್ಕೋರ್ ಎಂದು ನಾನು ಭಾವಿಸುತ್ತೇನೆ. ಆದರೆ ಆಫ್ರಿಕಾದವರು ಮೊದಲ 5-6 ಓವರ್‌ಗಳಲ್ಲಿ ಸುಂದರವಾಗಿ ಬ್ಯಾಟ್ ಮಾಡಿದರು ಎಂಬುದು ಸೂರ್ಯಕುಮಾರ್ ಯಾದವ್ ಮಾತು.

4 / 6
ನಮ್ಮ ಟೀಮ್ ಇಂಡಿಯಾ ಕ್ಯಾಂಪ್ ಯಾವಾಗಲೂ ಸಂತೋಷದಿಂದ ಮತ್ತು ಉಲ್ಲಾಸದಿಂದ ತುಂಬಿರುತ್ತದೆ. ಏಕೆಂದರೆ ಮೈದಾನದಲ್ಲಿ ಏನು ನಡೆದರೂ ಅದನ್ನು ಮೈದಾನದಲ್ಲಿಯೇ ಬಿಟ್ಟುಬಿಡಿ ಎಂದು ನಾನು ಹೇಳಿದ್ದೇನೆ. ಇದೀಗ ನಾವು ಮೂರನೇ T20I ಗಾಗಿ ಎದುರು ನೋಡುತ್ತಿದ್ದೇನೆ ಎಂದು ಯಾದವ್ ಹೇಳಿದ್ದಾರೆ.

5 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 19.3 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿತು. ರಿಂಕು ಸಿಂಗ್ ಅಜೇಯ 68 ಮತ್ತು ಸೂರ್ಉಕುಮಾರ್ 56 ರನ್ ಸಿಡಿಸಿದರು. ಮಳೆಯ ಕಾರಣ ಆಫ್ರಿಕಾಕ್ಕೆ ಗೆಲ್ಲಲು 15 ಓವರ್​ಗಳಲ್ಲಿ 152 ರನ್​ಗಳ ಗುರಿ ನೀಡಲಾಯಿತು. ಆದರೆ, ಹರಿಣಗಳು 13.5 ಓವರ್​ಗಳಲ್ಲಿ 5 ವಿಕೆಟ್​ ಕಳೆದುಕೊಂಡು 154 ರನ್ ಬಾರಿಸುವ ಮೂಲಕ 5 ವಿಕೆಟ್​ಗಳ ಜಯ ಸಾಧಿಸಿದರು.

6 / 6
Follow us
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್

ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ