Suryakumar Yadav: 50 ಇನಿಂಗ್ಸ್​ ಬಳಿಕ ಟಾಪ್-5 ಗೆ ಸೂರ್ಯನ ಎಂಟ್ರಿ..!

Suryakumar Yadav Record: ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಮೊದಲ 50 ಇನಿಂಗ್ಸ್​ಗಳ ಬಳಿಕ ಅತೀ ಹೆಚ್ಚು ರನ್​ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Aug 14, 2023 | 8:30 PM

ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತದ ಪರ ಸೂರ್ಯ ಅರ್ಧಶತಕ ಸಿಡಿಸಿದರು.

1 / 8
45 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 61 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಮೊದಲ 50 ಇನಿಂಗ್ಸ್​ಗಳ ಬಳಿಕ ಅತೀ ಹೆಚ್ಚು ರನ್​ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

2 / 8
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಎಂಬುದು ವಿಶೇಷ. ಹಾಗೆಯೇ ಟಾಪ್-5 ನಲ್ಲಿ ಭಾರತದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಹಾಗಿದ್ರೆ ಟಿ20 ಕ್ರಿಕೆಟ್​ನಲ್ಲಿ ಮೊದಲ 50 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 8
1- ವಿರಾಟ್ ಕೊಹ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರನ್ ಸರದಾರನಾಗಿ ಮೆರೆಯುತ್ತಿರುವ ಕಿಂಗ್ ಕೊಹ್ಲಿ ಮೊದಲ 50 ಟಿ20 ಇನಿಂಗ್ಸ್​ನಲ್ಲಿ ಒಟ್ಟು 1943 ರನ್​ ಕಲೆಹಾಕಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

4 / 8
2- ಬಾಬರ್ ಆಝಂ: ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಮೊದಲ 50 ಟಿ20 ಇನಿಂಗ್ಸ್​ನಲ್ಲಿ ಒಟ್ಟು 1942 ರನ್ ಕಲೆಹಾಕಿದ್ದಾರೆ. ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

5 / 8
3- ಮೊಹಮ್ಮದ್ ರಿಝ್ವಾನ್: ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಮೊದಲ ಟಿ20 ಇನಿಂಗ್ಸ್​ಗಳಿಂದ ಒಟ್ಟು 1888 ರನ್ ಪೇರಿಸಿದ್ದಾರೆ.

6 / 8
4- ಸೂರ್ಯಕುಮಾರ್ ಯಾದವ್: 360 ಡಿಗ್ರಿ ಖ್ಯಾತಿಯ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಮೊದಲ 50 ಟಿ20 ಇನಿಂಗ್ಸ್​ಗಳಿಂದ 1841 ರನ್ ಕಲೆಹಾಕಿದ್ದಾರೆ.

7 / 8
5- ಕೆಎಲ್ ರಾಹುಲ್: ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಮೊದಲ 50 ಟಿ20 ಇನಿಂಗ್ಸ್​ಗಳಿಂದ ಒಟ್ಟು 1751 ರನ್ ಗಳಿಸಿದ್ದಾರೆ.

8 / 8
Follow us
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ