Suryakumar Yadav: ಸೂರ್ಯಕುಮಾರ್ ಯಾದವ್ ಕೈ ಹಿಡಿದ ಉಡುಪಿಯ ಮಾರಿಯಮ್ಮ..!
Suryakumar Yadav: ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು 7 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 5 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಅತ್ತ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತ ತಂಡ 16 ಪಂದ್ಯಗಳನ್ನಾಡಿದೆ. ಇದಾಗ್ಯೂ ಇದೀಗ ಪಾಂಡ್ಯರನ್ನು ಹಿಂದಿಕ್ಕಿ ಸೂರ್ಯಕುಮಾರ್ ಯಾದವ್ಗೆ ಟೀಮ್ ಇಂಡಿಯಾ ನಾಯಕತ್ವ ಒಲಿದಿದೆ.