IND vs SA: ಒಂದೇ ಒಂದು ಅರ್ಧಶತಕವಿಲ್ಲದೆ ವರ್ಷ ಮುಗಿಸಿದ ಸೂರ್ಯಕುಮಾರ್
Suryakumar Yadav's T20 Form: ಭಾರತ-ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರ ಕಳಪೆ ಬ್ಯಾಟಿಂಗ್ ಪ್ರದರ್ಶನವು ತಂಡಕ್ಕೆ ಆತಂಕ ಮೂಡಿಸಿದೆ. ನಾಯಕರಾಗಿ ತಂಡವನ್ನು ಮುನ್ನಡೆಸುತ್ತಿದರೂ, ಬ್ಯಾಟಿಂಗ್‌ನಲ್ಲಿ ಈ ವರ್ಷ ಒಂದೂ ಅರ್ಧಶತಕ ಗಳಿಸಿಲ್ಲ. ಅವರ ಕಡಿಮೆ ಸರಾಸರಿ ಮತ್ತು ಸ್ಟ್ರೈಕ್ ರೇಟ್ ಟಿ20 ವಿಶ್ವಕಪ್‌ಗೆ ಮುನ್ನ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂಬರುವ ನ್ಯೂಜಿಲೆಂಡ್ ಸರಣಿಯಲ್ಲಿ ಫಾರ್ಮ್‌ಗೆ ಮರಳುವ ಅನಿವಾರ್ಯತೆ ಇದೆ.

1 / 6

2 / 6

3 / 6

4 / 6

5 / 6

6 / 6
Follow Us




