AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chris Lynn: 6,6,6,6,6: ಕ್ರಿಸ್ ಲಿನ್ ತೂಫಾನ್ ಶತಕ

T20 BLAST 2023: ನಾರ್ಥಾಂಪ್ಟನ್‌ಶೈರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಲೀಸೆಸ್ಟರ್‌ಶೈರ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

TV9 Web
| Edited By: |

Updated on: Jun 03, 2023 | 11:28 PM

Share
T20 BLAST 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​ ಲೀಗ್​ನಲ್ಲಿ ಆಸ್ಟ್ರೇಲಿಯಾ ಆಟಗಾರ ಕ್ರಿಸ್ ಲಿನ್ ಸಿಡಿಲಬ್ಬರದ ಶತಕ ಸಿಡಿಸಿ ಅಬ್ಬರಿಸಿದ್ದಾರೆ.

1 / 8
ನಾರ್ಥಾಂಪ್ಟನ್‌ಶೈರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಲೀಸೆಸ್ಟರ್‌ಶೈರ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. 56 ರನ್​ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಆ ಬಳಿಕ ಲೂಯಿಸ್ ಕಿಂಬರ್ ಆಸರೆಯಾದರು.

2 / 8
27 ಎಸೆತಗಳನ್ನು ಎದುರಿಸಿದ ಕಿಂಬರ್ 3 ಭರ್ಜರಿ ಸಿಕ್ಸರ್ ಹಾಗೂ 2 ಫೋರ್​ನೊಂದಿಗೆ 41 ರನ್ ಚಚ್ಚಿದರು. ಪರಿಣಾಮ 20 ಓವರ್​ ಮುಕ್ತಾಯದ ವೇಳೆಗೆ ಲೀಸೆಸ್ಟರ್‌ಶೈರ್ ತಂಡವು 8 ವಿಕೆಟ್ ಕಳೆದುಕೊಂಡು 164 ರನ್​ ಕಲೆಹಾಕಿತು.

3 / 8
165 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ನಾರ್ಥಾಂಪ್ಟನ್‌ಶೈರ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಎಮಿಲಿಯೋ ಕೇವಲ 13 ರನ್​ಗಳಿಸಿ ಔಟಾದರು. ಆದರೆ ಮತ್ತೊಂದೆಡೆ ಅಬ್ಬರ ಶುರು ಮಾಡಿದ ಕ್ರಿಸ್ ಲಿನ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

4 / 8
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಲಿನ್ ಮೈದಾನದ ಮೂಲೆ ಮೂಲೆಗೆ ಚೆಂಡನ್ನಟ್ಟಿದರು. ಪರಿಣಾಮ 10 ಓವರ್​ ಮುಕ್ತಾಯದ ವೇಳೆಗೆ ತಂಡದ ಮೊತ್ತ 100ರ ಗಡಿದಾಟಿತು. ಇದಾಗ್ಯೂ ಲಿನ್ ಅಬ್ಬರ ಮಾತ್ರ ಕಡಿಮೆಯಾಗಿರಲಿಲ್ಲ.

5 / 8
5 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳನ್ನು ಚಚ್ಚಿದ ಕ್ರಿಸ್ ಲಿನ್ ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಶತಕ ಪೂರೈಸಿದರು. ಅಲ್ಲದೆ 68 ಎಸೆತಗಳಲ್ಲಿ ಅಜೇಯ 110 ರನ್ ಬಾರಿಸುವ ಮೂಲಕ 18.5 ಓವರ್​ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದರು.

6 / 8
ಭರ್ಜರಿ ಸೆಂಚುರಿ ಸಿಡಿಸಿ ನಾರ್ಥಾಂಪ್ಟನ್‌ಶೈರ್ ತಂಡದ ಗೆಲುವಿನ ರೂವಾರಿಯಾದ ಕ್ರಿಸ್ ಲಿನ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

7 / 8
ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ 2 ಕೋಟಿ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಲಿನ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಶತಕ ಸಿಡಿಸುವ ಮೂಲಕ ಮತ್ತೊಮ್ಮೆ ಲಿನ್ ತಮ್ಮ ಸ್ಪೋಟಕ ಬ್ಯಾಟಿಂಗ್​ನ ಝಲಕ್ ತೋರಿಸಿದ್ದಾರೆ.

8 / 8
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು

ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ

ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ

ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!

ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ