Sam Curran: 6 ಭರ್ಜರಿ ಸಿಕ್ಸ್: ಟಿ20 ಬ್ಲಾಸ್ಟ್​ನಲ್ಲಿ ವೇಗದ ಅರ್ಧಶತಕ ಸಿಡಿಸಿದ ಸ್ಯಾಮ್ ಕರನ್

T20 Blast 2023: ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲಾಮೋರ್ಗನ್ ತಂಡದ ನಾಯಕ ಕಿರಣ್ ಕಾರ್ಲ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸರ್ರೆ ತಂಡಕ್ಕೆ ಆರಂಭಿಕರಾದ ವಿಲ್ ಜಾಕ್ಸ್ (60) ಹಾಗೂ ಲಾರಿ ಇವಾನ್ಸ್ (40) ಬಿರುಸಿನ ಆರಂಭ ಒದಗಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Jun 21, 2023 | 7:23 PM

T20 Blast 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​ ಟೂರ್ನಿಯಲ್ಲಿ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಸ್ಯಾಮ್ ಕರನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಲಂಡನ್​ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸರ್ರೆ ಹಾಗೂ ಗ್ಲಾಮೋರ್ಗನ್ ತಂಡಗಳು ಮುಖಾಮುಖಿಯಾಗಿತ್ತು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲಾಮೋರ್ಗನ್ ತಂಡದ ನಾಯಕ ಕಿರಣ್ ಕಾರ್ಲ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸರ್ರೆ ತಂಡಕ್ಕೆ ಆರಂಭಿಕರಾದ ವಿಲ್ ಜಾಕ್ಸ್ (60) ಹಾಗೂ ಲಾರಿ ಇವಾನ್ಸ್ (40) ಬಿರುಸಿನ ಆರಂಭ ಒದಗಿಸಿದ್ದರು.

2 / 6
ಆರಂಭಿಕರಿಬ್ಬರು ಔಟಾದ ಬಳಿಕ ಜೊತೆಯಾದ ಸುನಿಲ್ ನರೈನ್ ಹಾಗೂ ಸ್ಯಾಮ್ ಕರನ್ ರನ್ ಗತಿ ವೇಗವನ್ನು ಹೆಚ್ಚಿಸಿದರು. ಈ ವೇಳೆ 19 ಎಸೆತಗಳಲ್ಲಿ 36 ರನ್ ಬಾರಿಸಿದ ನರೈನ್ ಔಟಾದರು.

3 / 6
ಆದರೆ ಮತ್ತೊಂದೆಡೆ ಸಿಡಿಲಬ್ಬರದ ಮುಂದುವರೆಸಿದ ಸ್ಯಾಮ್ ಕರನ್ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ನೊಂದಿಗೆ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಟಿ20 ಬ್ಲಾಸ್ಟ್​ನಲ್ಲಿ ಸರ್ರೆ ಪರ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ದಾಖಲೆಯನ್ನು ಸ್ಯಾಮ್ ಕರನ್ ತಮ್ಮದಾಗಿಸಿಕೊಂಡರು.

4 / 6
ಅಂತಿಮವಾಗಿ ಸ್ಯಾಮ್  ಕರನ್ 22 ಎಸೆತಗಳಲ್ಲಿ 59 ರನ್ ಬಾರಿಸಿ ಔಟಾದರು. ಆದರೆ ಮತ್ತೊಂದೆಡೆ ಸಹೋದರ ಟಾಮ್ ಕರನ್ 13 ಎಸೆತಗಳಲ್ಲಿ 23 ರನ್ ಬಾರಿಸಿ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ 238 ಕ್ಕೆ ತಂದು ನಿಲ್ಲಿಸಿದರು.

5 / 6
239 ರನ್​ಗಳ ಕಠಿಣ ಗುರಿ ಪಡೆದ ಗ್ಲಾಮೋರ್ಗನ್ ಪರ ಕ್ರಿಸ್ ಕೂಕ್ (49) ಅಬ್ಬರಿಸಿದ್ದು ಬಿಟ್ಟರೆ, ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್​ಗಳಿಸಿ ಗ್ಲಾಮೋರ್ಗನ್ ತಂಡವು 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

6 / 6
Follow us
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ

ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ