AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Blast: 8 ಭರ್ಜರಿ ಸಿಕ್ಸ್, 8 ಫೋರ್: ಸ್ಮಿಡ್ ಸಿಡಿಲಬ್ಬರಕ್ಕೆ ನಲುಗಿದ ಎದುರಾಳಿ ತಂಡ..!

T20 Blast: ಇನಿಂಗ್ಸ್ ಆರಂಭಿಸಿದ ಸೋಮರ್​ಸೆಟ್ ಪರ ಟಾಮ್ ಬ್ಯಾಂಟನ್ ಹಾಗೂ ವಿಲ್ ಸ್ಮಿಡ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಆರಂಭಿಸಿದ ಈ ಜೋಡಿಯು ಪ್ರಥಮ ವಿಕೆಟ್​ಗೆ 10 ಓವರ್​ಗಳಲ್ಲಿ 122 ರನ್​ ಕಲೆಹಾಕಿತು.

TV9 Web
| Updated By: ಝಾಹಿರ್ ಯೂಸುಫ್

Updated on: Jun 10, 2023 | 8:30 PM

T20 Blast 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​ನಲ್ಲಿ 21ರ ಯುವ ದಾಂಡಿಗ ವಿಲ್ ಸ್ಮಿಡ್ ತೂಫಾನ್ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದಾರೆ. ಸೋಮರ್‌ಸೆಟ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲೌಸೆಸ್ಟರ್‌ಶೈರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಸೋಮರ್​ಸೆಟ್ ಪರ ಟಾಮ್ ಬ್ಯಾಂಟನ್ ಹಾಗೂ ವಿಲ್ ಸ್ಮಿಡ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಆರಂಭಿಸಿದ ಈ ಜೋಡಿಯು ಪ್ರಥಮ ವಿಕೆಟ್​ಗೆ 10 ಓವರ್​ಗಳಲ್ಲಿ 122 ರನ್​ ಕಲೆಹಾಕಿತು.

2 / 6
ವಿಶೇಷ ಎಂದರೆ 122 ರನ್​ಗಳಲ್ಲಿ 94 ರನ್​ಗಳು ವಿಲ್​ ಸ್ಮಿಡ್ ಅವರ ಬ್ಯಾಟ್​ನಿಂದ ಮೂಡಿಬಂದಿತ್ತು. ಅಂದರೆ ಕೇವಲ 35 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 8 ಫೋರ್ ಬಾರಿಸಿ ಅಬ್ಬರಿಸಿದ್ದ ಸ್ಮಿತ್ ಶತಕದ ಹೊಸ್ತಿಲಲ್ಲಿ ಎಡವಿದ್ದರು.

3 / 6
ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಎಲ್ ಗ್ರೆಗೊರಿ 13 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ನೊಂದಿಗೆ 30 ರನ್ ಬಾರಿಸುವ ಮೂಲಕ ಸೋಮರ್​ಸೆಟ್ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 231 ರನ್​ ಕಲೆಹಾಕಿತು.

4 / 6
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಗ್ಲೌಸೆಸ್ಟರ್‌ಶೈರ್ ಪರ ಆರಂಭಿಕ ಆಟಗಾರ ಮೈಲ್ಸ್ ಹ್ಯಾಮಂಡ್ 34 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 5 ಫೋರ್​ನೊಂದಿಗೆ 61 ರನ್ ಬಾರಿಸಿದರು. ಹಾಗೆಯೇ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆನ್ ಚಾರ್ಲ್ಸ್‌ವರ್ತ್ 25 ಎಸೆತಗಳಲ್ಲಿ 41 ರನ್ ಕಲೆಹಾಕಿದ್ದರು.

5 / 6
ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಗ್ಲೌಸೆಸ್ಟರ್‌ಶೈರ್ ತಂಡವು ದಿಢೀರ್ ಕುಸಿತಕ್ಕೊಳಗಾಯಿತು. ಪರಿಣಾಮ 9 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 99 ರನ್ ಕಲೆಹಾಕಿದ್ದ ಗ್ಲೌಸೆಸ್ಟರ್‌ಶೈರ್ ತಂಡವು 151 ರನ್​ಗಳಿಗೆ ಆಲೌಟ್ ಆಯಿತು. ಇತ್ತ ಸೋಮರ್​ಸೆಟ್ ತಂಡವು 80 ರನ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6
Follow us
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ

ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?

ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ

ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ

Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್