ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ 7 ಬ್ಯಾಟ್ಸ್​ಮನ್​ಗಳ ಪಟ್ಟಿ ಇಲ್ಲಿದೆ

T20 Centuries for Team India: ಈ ಭರ್ಜರಿ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಹಾಗಿದ್ರೆ ಭಾರತ ತಂಡದ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Feb 01, 2023 | 10:30 PM

ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೇವಲ 54 ಎಸೆತಗಳಲ್ಲಿ ಸ್ಪೋಟಕ ಶತಕ ಮೂಡಿಬಂತು.

1 / 10
ಈ ಭರ್ಜರಿ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಹಾಗಿದ್ರೆ ಭಾರತ ತಂಡದ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 10
ಸುರೇಶ್ ರೈನಾ: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೊದಲ ಶತಕ ಬಾರಿಸಿದ್ದು ಸುರೇಶ್ ರೈನಾ. 2010 ರಲ್ಲಿ ರೈನಾ ಸೌತ್ ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ್ದರು.

3 / 10
ರೋಹಿತ್ ಶರ್ಮಾ: ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 4 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

4 / 10
ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಇದುವರೆಗೆ 3 ಟಿ20 ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಟಿ20 ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

5 / 10
ಕೆಎಲ್ ರಾಹುಲ್: ಕನ್ನಡಿಗ ಕೆಎಲ್ ರಾಹುಲ್ ಕೂಡ ಈ ಪಟ್ಟಿಯಲ್ಲಿದ್ದಾರೆ. ರಾಹುಲ್ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 2 ಶತಕ ಸಿಡಿಸಿ ಮಿಂಚಿದ್ದಾರೆ.

6 / 10
ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 1 ಶತಕ ಬಾರಿಸಿದ್ದಾರೆ. ಅಫ್ಘಾನಿಸ್ತಾನ್ ವಿರುದ್ಧ ಬಾರಿಸಿದ್ದ ಈ ಶತಕದ ಮೂಲಕ ಕೊಹ್ಲಿ ತಮ್ಮ  ಸೆಂಚುರಿ ಬರವನ್ನು ನೀಗಿಸಿದ್ದರು.

7 / 10
ದೀಪಕ್ ಹೂಡಾ: ಭಾರತ ತಂಡದ ಯುವ ಆಲ್​ರೌಂಡರ್ ದೀಪಕ್ ಹೂಡಾ ಕೂಡ ಒಂದು ಟಿ20 ಶತಕ ಬಾರಿಸಿದ್ದಾರೆ.

8 / 10
ಶುಭ್​ಮನ್ ಗಿಲ್: ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ ಚೊಚ್ಚಲ ಟಿ20 ಶತಕ ಬಾರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

9 / 10
ಇನ್ನು ಈ ಪಂದ್ಯದಲ್ಲಿ 63 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 126 ರನ್​ ಬಾರಿಸಿ ಮಿಂಚಿದರು.

10 / 10
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ