T20 World Cup 2021: ಟಿ20 ಕ್ರಿಕೆಟ್​ನಲ್ಲಿ ನಂಬರ್ 1 ಬ್ಯಾಟರ್ ಯಾರು ಗೊತ್ತಾ​?

T20 Rankings: ಅಫ್ಘಾನಿಸ್ತಾನದ ಆಟಗಾರ ಕೂಡ ಈ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಹಾಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ಯಾರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.

| Updated By: ಝಾಹಿರ್ ಯೂಸುಫ್

Updated on: Oct 20, 2021 | 4:36 PM

 ಐಸಿಸಿ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಇಂಗ್ಲೆಂಡ್‌ ಬ್ಯಾಟರ್​ ಡೇವಿಡ್ ಮಲಾನ್ ಅವರನ್ನು ಹಿಂದಿಕ್ಕಿ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಅಗ್ರಸ್ಥಾನಕ್ಕೇರಿದ್ದಾರೆ. ಇನ್ನು ಟಾಪ್​ 10 ನಲ್ಲಿ ಈ ಬಾರಿ ಕೂಡ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ.

1 / 12
ಹಾಗೆಯೇ ಅಫ್ಘಾನಿಸ್ತಾನದ ಆಟಗಾರ ಕೂಡ ಈ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಹಾಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ಯಾರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.

2 / 12
 ಹಾಗೆಯೇ ಶ್ರೀಲಂಕಾ ವಿರುದ್ದ ಭರ್ಜರಿ ಶತಕ ಸಿಡಿಸಿ ಮುಂಚಿದ್ದ ಇಂಗ್ಲೆಂಡ್ ಬ್ಯಾಟ್ಸ್​ಮನ್ ಜೋಸ್ ಬಟ್ಲರ್ ಈ ಸಲ ಟಾಪ್​-10 ರಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಕಳೆದ ಬಾರಿ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದ ಅಫ್ಘಾನಿಸ್ತಾನ್​ ತಂಡದ ಹಝ್ರತುಲ್ಲಾ ಝಝೈ ಈ ಬಾರಿ ಟಾಪ್ 10ನಿಂದ ಹೊರಬಿದ್ದಿದ್ದಾರೆ. ನೂತನ ಟಿ20 ರ‍್ಯಾಂಕಿಂಗ್ ಪಟ್ಟಿ ಹೀಗಿದೆ...

3 / 12
10- ಎವಿನ್ ಲೂಯಿಸ್ (ವೆಸ್ಟ್​ ಇಂಡೀಸ್)

10- ಎವಿನ್ ಲೂಯಿಸ್ (ವೆಸ್ಟ್​ ಇಂಡೀಸ್)

4 / 12
8- ಕ್ವಿಂಟನ್ ಡಿಕಾಕ್ ( ಸೌತ್ ಆಫ್ರಿಕಾ)

8- ಕ್ವಿಂಟನ್ ಡಿಕಾಕ್ ( ಸೌತ್ ಆಫ್ರಿಕಾ)

5 / 12
4- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

4- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

6 / 12
8- ಕೆಎಲ್ ರಾಹುಲ್ (ಟೀಮ್ ಇಂಡಿಯಾ)

8- ಕೆಎಲ್ ರಾಹುಲ್ (ಟೀಮ್ ಇಂಡಿಯಾ)

7 / 12
7- ಡೆವೊನ್ ಕಾನ್ವೆ (ನ್ಯೂಜಿಲೆಂಡ್)

7- ಡೆವೊನ್ ಕಾನ್ವೆ (ನ್ಯೂಜಿಲೆಂಡ್)

8 / 12
5- ವಿರಾಟ್ ಕೊಹ್ಲಿ ( ಟೀಮ್ ಇಂಡಿಯಾ)

5- ವಿರಾಟ್ ಕೊಹ್ಲಿ ( ಟೀಮ್ ಇಂಡಿಯಾ)

9 / 12
3- ಆರೋನ್ ಫಿಂಚ್ (ಆಸ್ಟ್ರೇಲಿಯಾ)

3- ಆರೋನ್ ಫಿಂಚ್ (ಆಸ್ಟ್ರೇಲಿಯಾ)

10 / 12
1- ಬಾಬರ್ ಆಜಂ (ಪಾಕಿಸ್ತಾನ್​)

1- ಬಾಬರ್ ಆಜಂ (ಪಾಕಿಸ್ತಾನ್​)

11 / 12
2- ಡೇವಿಡ್ ಮಲಾನ್ ( ಇಂಗ್ಲೆಂಡ್)

2- ಡೇವಿಡ್ ಮಲಾನ್ ( ಇಂಗ್ಲೆಂಡ್)

12 / 12
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್