AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಆಸ್ಟ್ರೇಲಿಯಾದ ಪ್ರಮುಖ ವೇಗಿಗೆ ಗಾಯ: ಮುಂದಿನ ಪಂದ್ಯಕ್ಕೆ ಅನುಮಾನ

Australia vs Sri lanka: ಗುರುವಾರ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದ್ದು, ಇದಕ್ಕೂ ಮುನ್ನ ಮಿಚೆಲ್ ಸ್ಟಾರ್ಕ್​ ಗಾಯಗೊಂಡಿರುವುದು ಆಸ್ಟ್ರೇಲಿಯಾ ಚಿಂತೆಯನ್ನು ಹೆಚ್ಚಿಸಿದೆ.

TV9 Web
| Edited By: |

Updated on: Oct 27, 2021 | 10:38 PM

Share
ದಕ್ಷಿಣ ಆಫ್ರಿಕಾ ವಿರುದ್ದ ಭರ್ಜರಿ ಜಯದೊಂದಿಗೆ ವಿಶ್ವಕಪ್ ಅಭಿಯಾನ ಆರಂಭಿಸಿದ್ದ ಆಸ್ಟ್ರೇಲಿಯಾ ತಂಡಕ್ಕೆ ಇದೀಗ ಹಿನ್ನಡೆಯುಂಟಾಗಿದೆ. ತಂಡದ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್​ ಗಾಯಗೊಂಡಿದ್ದಾರೆ.

1 / 5
ಶ್ರೀಲಂಕಾ ವಿರುದ್ದದ ಪಂದ್ಯಕ್ಕಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದ ವೇಳೆ ಸ್ಟಾರ್ಕ್​ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿ ಮೈದಾನ ತೊರೆದಿದ್ದಾರೆ.

2 / 5
ಗುರುವಾರ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದ್ದು, ಇದಕ್ಕೂ ಮುನ್ನ ಮಿಚೆಲ್ ಸ್ಟಾರ್ಕ್​ ಗಾಯಗೊಂಡಿರುವುದು ಆಸ್ಟ್ರೇಲಿಯಾ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಸ್ಟಾರ್ಕ್​ ಉತ್ತಮ ಬೌಲಿಂಗ್ ದಾಳಿ ನಡೆಸಿದ್ದರು.

3 / 5
ಈ ಹಿಂದೆ ಗಾಯದ ಸಮಸ್ಯೆಯಿಂದ ಬಳಲಿದ್ದ ಸ್ಟಾರ್ಕ್​ ಇದೇ ಕಾರಣದಿಂದಾಗಿ ಐಪಿಎಲ್​ನಲ್ಲಿ ಭಾಗವಹಿಸಲು ಹಿಂದೇಟು ಹಾಕಿದ್ದರು. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್​ಗಾಗಿ ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದರು. ಸುಮಾರು ಆರು ತಿಂಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ಹೊರಗುಳಿದಿದ್ದ ಸ್ಟಾರ್ಕ್​​ ಟಿ20 ವಿಶ್ವಕಪ್​​ಗೂ ಮುನ್ನ ಯಾವುದೇ ಸರಣಿಯಲ್ಲಿ ಆಡಿರಲಿಲ್ಲ ಎಂಬುದು ವಿಶೇಷ.

4 / 5
ಆದರೀಗ ಅಭ್ಯಾಸದ ವೇಳೆ ಗಾಯಗೊಂಡಿರುವುದು ವಿಪರ್ಯಾಸ ಎನ್ನಬಹುದು. ಅದರಂತೆ ಅಕ್ಟೋಬರ್ 28 ರಂದು ನಡೆಯಲಿರುವ ಶ್ರೀಲಂಕಾ ವಿರುದ್ದದ ಪಂದ್ಯದಲ್ಲಿ ಸ್ಟಾರ್ಕ್​ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ