T20 World Cup 2021: ಟಿ20 ರ್ಯಾಂಕಿಂಗ್ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?
T20 Teams Rankings: ಈ ಪಟ್ಟಿಯಲ್ಲಿ ಶ್ರೀಲಂಕಾ ಕೊನೆಯ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಹಾಗಿದ್ರೆ ನೂತನ ಟಿ20 ಟೀಮ್ ರ್ಯಾಂಕಿಂಗ್ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ.
Updated on:Oct 21, 2021 | 10:19 AM
Share

ಐಸಿಸಿ ಪುರುಷರ ಟಿ20 ವಿಶ್ವಕಪ್ನ ಏಳನೇ ಆವೃತ್ತಿಗೆ ತೆರೆಬಿದ್ದಿದೆ. ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 6ನೇ ತಂಡವೊಂದು ಟಿ20 ವಿಶ್ವಕಪ್ ಗೆದ್ದಂತಾಗಿದೆ.

T20 World Cup 2021

10- ಶ್ರೀಲಂಕಾ

9- ವೆಸ್ಟ್ ಇಂಡೀಸ್

8- ಅಫ್ಘಾನಿಸ್ತಾನ್

7- ಆಸ್ಟ್ರೇಲಿಯಾ

6- ಬಾಂಗ್ಲಾದೇಶ್

5- ಸೌತ್ ಆಫ್ರಿಕಾ

4- ನ್ಯೂಜಿಲೆಂಡ್

ಪಾಕಿಸ್ತಾನ್ ತಂಡ: ಬಾಜರ್ ಆಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್ ಝಮಾನ್, ಮೊಹಮ್ಮದ್ ಹಫೀಪ್, ಶೊಯೇಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಾಬ್ ಖಾನ್, ಹಸನ್ ಅಲಿ, ಶಾಹಿನ್ ಅಫ್ರಿದಿ, ಹಾರಿಸ್ ರೌಫ್.

2- ಭಾರತ

1- ಇಂಗ್ಲೆಂಡ್
Published On - 10:12 am, Thu, 21 October 21
Related Photo Gallery
ಸಮವಸ್ತ್ರ ಸಮರ: ವಿಪಕ್ಷದ ವಿರೋಧದ ನಡುವೆ ಸರ್ಕಾರದ ನಡೆ ಸಮರ್ಥಿಸಿಕೊಂಡ ಸಿಎಂ
ದಿಲೀಪ್ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಮೈದಾನದಲ್ಲಿ ದೇವದತ್ ಪಡಿಕ್ಕಲ್ಗೆ ಸಿಕ್ಕಿದ ಚಿನ್ನದ ಸರ ಯಾರದ್ದು ಗೊತ್ತಾ?
ವಿ.ಡಿ.ಸತೀಶನ್ ಕೇರಳಂ ಸಿಎಂ, ಕೆಸಿ ವೇಣುಗೋಪಾಲ್ಗೆ ಯಾವ ಸ್ಥಾನ?
ಕೇರಳ ನೂತನ ಸಿಎಂ ವಿಡಿ ಸತೀಶನ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ
ದಿಲೀಪ್ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್ ಲೀಡರ್ ಎಂದ ಕೆ.ಎನ್. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಭುಜ ಟಚ್ ಆಗಿದ್ದಕ್ಕೆ ಯುವಕನ ತಲೆ ಜಜ್ಜಿದ ಕಿರಾತಕ!
ಉತ್ತರ ಪ್ರದೇಶದ: ಉನ್ನಾವ್ನಲ್ಲಿ ವರುಣಾರ್ಭಟದ ರೌದ್ರ ನರ್ತನ ಹೇಗಿತ್ತು ನೋಡಿ
ನಿಮ್ಮ ಉಗುರಿನ ಆಕಾರದಲ್ಲಿದೆ ನಿಮ್ಮ ಭವಿಷ್ಯ!




