AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

T20 Teams Rankings: ಈ ಪಟ್ಟಿಯಲ್ಲಿ ಶ್ರೀಲಂಕಾ ಕೊನೆಯ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಹಾಗಿದ್ರೆ ನೂತನ ಟಿ20 ಟೀಮ್ ರ‍್ಯಾಂಕಿಂಗ್‌​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ.

TV9 Web
| Edited By: |

Updated on:Oct 21, 2021 | 10:19 AM

Share
 ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಏಳನೇ ಆವೃತ್ತಿಗೆ ತೆರೆಬಿದ್ದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿ ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 6ನೇ ತಂಡವೊಂದು ಟಿ20 ವಿಶ್ವಕಪ್ ಗೆದ್ದಂತಾಗಿದೆ.

1 / 12
ಇದರ ಬೆನ್ನಲ್ಲೇ ಐಸಿಸಿ ಪ್ರಸ್ತುತ ಟಿ20 ತಂಡಗಳ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಶ್ರೀಲಂಕಾ ಕೊನೆಯ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಹಾಗಿದ್ರೆ ನೂತನ ಟಿ20 ಟೀಮ್ ರ‍್ಯಾಂಕಿಂಗ್‌​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ.

T20 World Cup 2021

2 / 12
10- ಶ್ರೀಲಂಕಾ

10- ಶ್ರೀಲಂಕಾ

3 / 12
9- ವೆಸ್ಟ್ ಇಂಡೀಸ್

9- ವೆಸ್ಟ್ ಇಂಡೀಸ್

4 / 12
8- ಅಫ್ಘಾನಿಸ್ತಾನ್

8- ಅಫ್ಘಾನಿಸ್ತಾನ್

5 / 12
7- ಆಸ್ಟ್ರೇಲಿಯಾ

7- ಆಸ್ಟ್ರೇಲಿಯಾ

6 / 12
6- ಬಾಂಗ್ಲಾದೇಶ್

6- ಬಾಂಗ್ಲಾದೇಶ್

7 / 12
5- ಸೌತ್ ಆಫ್ರಿಕಾ

5- ಸೌತ್ ಆಫ್ರಿಕಾ

8 / 12
4- ನ್ಯೂಜಿಲೆಂಡ್

4- ನ್ಯೂಜಿಲೆಂಡ್

9 / 12
ಪಾಕಿಸ್ತಾನ್ ತಂಡ: ಬಾಜರ್ ಆಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್ ಝಮಾನ್, ಮೊಹಮ್ಮದ್ ಹಫೀಪ್, ಶೊಯೇಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಾಬ್ ಖಾನ್, ಹಸನ್ ಅಲಿ, ಶಾಹಿನ್ ಅಫ್ರಿದಿ, ಹಾರಿಸ್ ರೌಫ್.

10 / 12
2- ಭಾರತ

2- ಭಾರತ

11 / 12
1- ಇಂಗ್ಲೆಂಡ್

1- ಇಂಗ್ಲೆಂಡ್

12 / 12

Published On - 10:12 am, Thu, 21 October 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ