
ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಏಳನೇ ಆವೃತ್ತಿಗೆ ತೆರೆಬಿದ್ದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 6ನೇ ತಂಡವೊಂದು ಟಿ20 ವಿಶ್ವಕಪ್ ಗೆದ್ದಂತಾಗಿದೆ.

ಇದರ ಬೆನ್ನಲ್ಲೇ ಐಸಿಸಿ ಪ್ರಸ್ತುತ ಟಿ20 ತಂಡಗಳ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಶ್ರೀಲಂಕಾ ಕೊನೆಯ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಹಾಗಿದ್ರೆ ನೂತನ ಟಿ20 ಟೀಮ್ ರ್ಯಾಂಕಿಂಗ್ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ.

10- ಶ್ರೀಲಂಕಾ

9- ವೆಸ್ಟ್ ಇಂಡೀಸ್

8- ಅಫ್ಘಾನಿಸ್ತಾನ್

7- ಆಸ್ಟ್ರೇಲಿಯಾ

6- ಬಾಂಗ್ಲಾದೇಶ್

5- ಸೌತ್ ಆಫ್ರಿಕಾ

4- ನ್ಯೂಜಿಲೆಂಡ್

ಪಾಕಿಸ್ತಾನ್ ತಂಡ: ಬಾಜರ್ ಆಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್ ಝಮಾನ್, ಮೊಹಮ್ಮದ್ ಹಫೀಪ್, ಶೊಯೇಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಾಬ್ ಖಾನ್, ಹಸನ್ ಅಲಿ, ಶಾಹಿನ್ ಅಫ್ರಿದಿ, ಹಾರಿಸ್ ರೌಫ್.

2- ಭಾರತ

1- ಇಂಗ್ಲೆಂಡ್
Published On - 10:12 am, Thu, 21 October 21