AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಬಲಿಷ್ಠ ಬಳಗವನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ: ಪ್ಲೇಯಿಂಗ್​ 11 ಹೀಗಿದೆ

India vs New Zealand Playing 11: ಟಿ20 ಕ್ರಿಕೆಟ್​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇದುವರೆಗೆ 17 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಭಾರತ ತಂಡವು 8 ಬಾರಿ ಗೆದ್ದರೆ, ನ್ಯೂಜಿಲೆಂಡ್ ಕೂಡ ಟೀಮ್ ಇಂಡಿಯಾ ವಿರುದ್ದ 8 ಜಯ ಸಾಧಿಸಿದೆ.

TV9 Web
| Edited By: |

Updated on: Oct 31, 2021 | 7:08 PM

Share
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಭಾರತ-ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್​ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 5
ಉಭಯ ತಂಡಗಳಿಗೂ ಇದು ನಿರ್ಣಾಯಕ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಸೆಮಿಫೈನಲ್ ಹಾದಿ ಸುಗಮವಾಗಲಿದೆ. ಹೀಗಾಗಿ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

2 / 5
ಟಿ20 ಕ್ರಿಕೆಟ್​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇದುವರೆಗೆ 17 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಭಾರತ ತಂಡವು 8 ಬಾರಿ ಗೆದ್ದರೆ, ನ್ಯೂಜಿಲೆಂಡ್ ಕೂಡ ಟೀಮ್ ಇಂಡಿಯಾ ವಿರುದ್ದ 8 ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಹೀಗಾಗಿ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು. ಇನ್ನು ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಅದರಂತೆ ಸೂರ್ಯಕುಮಾರ್ ಬದಲಿಗೆ ಇಶಾನ್ ಕಿಶನ್ ಹಾಗೂ ಭುವನೇಶ್ವರ್ ಕುಮಾರ್ ಬದಲಿಗೆ ಶಾರ್ದೂಲ್ ಠಾಕೂರ್ ಕಣಕ್ಕಿಳಿಯಲಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿವೆ.

3 / 5
ನ್ಯೂಜಿಲೆಂಡ್ ತಂಡ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಜೇಮ್ಸ್ ನೀಶಮ್, ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಆಡಮ್ ಮಿಲ್ನ್, ಟ್ರೆಂಟ್ ಬೌಲ್ಟ್, ಟಿಮ್ ಸೌಥಿ

4 / 5
Team India

how India can still reach the semi-finals in T20 World Cup 2021

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್

ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ

ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ

ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ

ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ

ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!

ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ

ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ