T20 World Cup: ಶಾಕಿಂಗ್: ಟಿ-20 ವಿಶ್ವಕಪ್​ಗೆ ನ್ಯೂಜಿಲೆಂಡ್ ತಂಡ ಪ್ರಕಟ: ಈ ಸ್ಟಾರ್ ಆಟಗಾರನೇ ಇಲ್ಲ

Ross Taylor: ಅಚ್ಚರಿ ಎಂದರೆ ನ್ಯೂಜಿಲೆಂಡ್ ಪರ ಟಿ-20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಬಾರಿಸಿ ಮೂರನೇ ಸ್ಥಾನದಲ್ಲಿರುವ ಅನುಭವಿ ಬ್ಯಾಟ್ಸ್​ಮನ್​ ರಾಸ್ ಟೇಲರ್​ಗೆ ಟಿ-20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.

TV9 Web
| Updated By: Vinay Bhat

Updated on: Aug 10, 2021 | 9:58 AM

2021ರ ರನ್ನರ್​: ಆಸ್ಟ್ರೇಲಿಯಾ ವಿರುದ್ದದ ಅಂತಿಮ ಪಂದ್ಯದಲ್ಲಿ ಪರಾಜಯಗೊಳ್ಳುವ ಮೂಲಕ ನ್ಯೂಜಿಲೆಂಡ್ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಟ್ಟುಕೊಂಡಿತು.

1 / 11
ಈಗಾಗಲೇ ಎಲ್ಲ ತಂಡಗಳು ಟಿ-20 ವಿಶ್ವಕಪ್​ಗೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಯಾವ ಆಟಗಾರರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಲೆಕ್ಕಚಾರ ಹಾಕುತ್ತಿದೆ. ಹೀಗಿರುವಾಗ ನ್ಯೂಜಿಲೆಂಡ್ ತಂಡ ಐಸಿಸಿ ಟಿ-20 ವಿಶ್ವಕಪ್​ಗೆ 15 ಸದಸ್ಯರ ತಂಡವನ್ನು ಪ್ರಕಟ ಮಾಡಿದೆ.

2 / 11
ಅಚ್ಚರಿ ಎಂದರೆ ನ್ಯೂಜಿಲೆಂಡ್ ಪರ ಟಿ-20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಬಾರಿಸಿ ಮೂರನೇ ಸ್ಥಾನದಲ್ಲಿರುವ ಅನುಭವಿ ಬ್ಯಾಟ್ಸ್​ಮನ್​ ರಾಸ್ ಟೇಲರ್​ಗೆ ಟಿ-20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.

3 / 11
ನ್ಯೂಜಿಲೆಂಡ್ ಪರ 102 ಟಿ-20 ಪಂದ್ಯ, 1900 ರನ್, 7 ಅರ್ಧಶತಕಗಳನ್ನು ಗಳಿಸಿ ಅನುಭವವಿರುವ ಟೇಲರ್ ಅನ್ನು ತಂಡದಿಂದ ಕೈಬಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ. ಇನ್ನೊಂದು ವಿಷಯ ಎಂದರೆ ಕಳೆದ ನವೆಂಬರ್ 2020ರ ಬಳಿಕ ಇವರು ಕಿವೀಸ್ ಪರ ಒಂದೇ ಒಂದು ಟಿ-20 ಆಡಿಲ್ಲ.

4 / 11
ಇದಿಷ್ಟೆ ಅಲ್ಲದೆ ನ್ಯೂಜಿಲೆಂಡ್ನ ಮತ್ತೊಬ್ಬ ಶ್ರೇಷ್ಠ ಆಟಗಾರ ಕಾಲಿನ್ ಡಿ ಗ್ರ್ಯಾಂಡ್ಹೋಪ್ ಅವರನ್ನು ಕೂಡ ಟಿ-20 ವಿಶ್ವಕಪ್ ತಂಡದಿಂದ ಕೈ ಬಿಡಲಾಗಿದೆ. ಇವರು ಸದ್ಯ ಇಂಗ್ಲೆಂಡ್​ನಲ್ಲಿ ಸಾಗುತ್ತಿರುವ ದಿ 100 ಟೂರ್ನಿಯಲ್ಲಿ ಆಡುತ್ತಿದ್ದಾರೆ.

5 / 11
ಇದಾಗ್ಯೂ ಸೆಪ್ಟೆಂಬರ್-ಅಕ್ಟೋಬರ್​ ಅವಧಿಯಲ್ಲಿ ನ್ಯೂಜಿಲೆಂಡ್ ತಂಡವು​ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ವಿರುದ್ದ ಸರಣಿ ಆಡಲಿದೆ. ಇತ್ತ ಐಪಿಎಲ್ ಆಡುವ ಆಟಗಾರರನ್ನು ಹೊರತುಪಡಿಸಿ ಮತ್ತೊಂದು ತಂಡವನ್ನು ಕಟ್ಟುವ ಪ್ರಯತ್ನಕ್ಕೆ ಕೈ ಹಾಕಿದೆ ನ್ಯೂಜಿಲೆಂಡ್.

6 / 11
ಐಸಿಸಿ ಟಿ-20 ವಿಶ್ವಕಪ್​ಗೆ ನ್ಯೂಜಿಲೆಂಡ್ ಪ್ರಕಟಿಸಿರುವ 15 ಸದಸ್ಯರ ತಂಡ ಇಲ್ಲಿದೆ ನೋಡಿ…

7 / 11
ಇನ್ನು ಟಿ20 ಕ್ರಿಕೆಟ್​​ನ ಟಾಪ್ 8 ರ್ಯಾಂಕಿಂಗ್ ತಂಡಗಳು ಈಗಾಗಲೇ ನೇರವಾಗಿ ಸೂಪರ್ 12 ಹಂತಕ್ಕೇರಿದೆ. ಈ ತಂಡಗಳೆಂದರೆ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ತಾನ. ಈ ತಂಡಗಳ ಜೊತೆ ಅರ್ಹತಾ ಸುತ್ತಿನಿಂದ 4 ತಂಡಗಳು ಸೇರ್ಪಡೆಯಾಗಲಿದ್ದು, ಆ ಬಳಿಕ ಸೂಪರ್ 12 ಪಂದ್ಯಗಳು ಶುರುವಾಗಲಿದೆ.

8 / 11
ವಿಶ್ವಕಪ್ ಟ್ರೋಪಿ

ವಿಶ್ವಕಪ್ ಟ್ರೋಪಿ

9 / 11
ಮುಖ್ಯವಾಗಿ ಭಾರತ-ಪಾಕಿಸ್ತಾನ ಟಿ20 ಕ್ರಿಕೆಟ್ ಕದನ ಖಾತ್ರಿಯಾಗಿದ್ದು, ಗ್ರೂಪ್ 2ನಲ್ಲಿ ಎರಡೂ ತಂಡಗಳು ಸ್ಥಾನ ಪಡೆದಿವೆ. ಹೀಗಾಗಿ ಟಿ-20 ವಿಶ್ವಕಪ್​ಗೆ ಟೀಮ್ ಇಂಡಿಯಾ ಬಲಿಷ್ಠ ತಂಡವನ್ನೇ ಕಣಕ್ಕಿಳಿಸಬೇಕಿದೆ.

10 / 11
ಎ ಗುಂಪಿನಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸದ್ಯ ಸ್ಥಾನ ಪಡೆದಿದೆ. ಉಳಿದೆರಡು ಸ್ಥಾನಗಳಿಗೆ ಕ್ವಾಲಿಫೈಯರ್ ಗ್ರೂಪ್ ಎ ವಿನ್ನರ್ ಮತ್ತು ಗ್ರೂಪ್ ಬಿ ರನ್ನರ್ಸ್ ಪ್ರವೇಶ ಪಡೆಯಲಿದೆ.

11 / 11
Follow us
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ