T20 World Cup 2021: ಸಿಕ್ಸರ್ ಕಿಂಗ್ ದಾಖಲೆ ಮೇಲೆ ಹಿಟ್​ಮ್ಯಾನ್ ಕಣ್ಣು

T20 World Cup 2021: ಭಾರತ ಮೊದಲ ಪಂದ್ಯವನ್ನು ಅಕ್ಟೋಬರ್ 24 ರಂದು ಆಡಲಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಹಾಗೆಯೇ ಅಕ್ಟೋಬರ್‌ 31 ರಂದು ಭಾರತ ನ್ಯೂಜಿಲೆಂಡ್‌ ವಿರುದ್ದ ಆಡಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Oct 20, 2021 | 10:38 PM

ಟಿ20 ವಿಶ್ವಕಪ್ ಶುರುವಾದ ಬೆನ್ನಲ್ಲೇ ಹೊದ ದಾಖಲೆಗಳು ನಿರ್ಮಾಣವಾಗುತ್ತಿದೆ. ಈ ಬಾರಿ ಕೂಡ ಹಲವು ದಾಖಲೆಗಳು ನಿರ್ನಾಮವಾಗುವ ಸಾಧ್ಯತೆಯಿದ್ದು, ಅದರಲ್ಲೊಂದು ರೋಹಿತ್ ಶರ್ಮಾ ಬ್ಯಾಟ್​ನಿಂದ ರೆಕಾರ್ಡ್​ ಕ್ರಿಯೇಟ್ ಆಗುವ ನಿರೀಕ್ಷೆಯಿದೆ.

1 / 5

ಯುವರಾಜ್ ಸಿಂಗ್: ಈ ಪಟ್ಟಿಯಲ್ಲಿರುವ ಮತ್ತೊರ್ವ ಅನುಭವಿ ಆಲ್ ರೌಂಡರ್ ಯುವರಾಜ್ ಸಿಂಗ್. ಯುವಿ ಪಾಕ್​ ವಿರುದ್ದ 8 ಪಂದ್ಯಗಳಲ್ಲಿ 155 ರನ್ ಗಳಿಸಿದ್ದಾರೆ. 2012 ರಲ್ಲಿ ಪಾಕಿಸ್ತಾನದ ವಿರುದ್ಧ 72 ಬಾರಿಸಿದ್ದು ಅವರ ಅತ್ಯುತ್ತಮ ಸ್ಕೋರ್. ಇನ್ನು ಯುವರಾಜ್ 2007 ರ ಟಿ20 ವಿಶ್ವಕಪ್ ವಿಜೇತ ತಂಡದ ಉಪನಾಯಕರಾಗಿದ್ದರು. ಆದರೆ ಪ್ರಸ್ತುತ ತಂಡದಲ್ಲಿ ಯುವರಾಜ್ ಸಿಂಗ್ ಇಲ್ಲ ಎಂಬುದು ಇಲ್ಲಿ ಗಮನಿಸಬೇಕು.

2 / 5
ಆದರೆ ಯುವಿಯ ಈ ದಾಖಲೆ ಮುರಿಯಲು ಹಿಟ್​ಮ್ಯಾನ್ ರೋಹಿತ್ ಶರ್ಮಾಗೆ ಇನ್ನು ಬೇಕಿರುವುದು ಕೇವಲ 10 ಸಿಕ್ಸ್​ಗಳು ಮಾತ್ರ. 28 ಪಂದ್ಯಗಳಿಂದ 24 ಸಿಕ್ಸ್​ ಸಿಡಿಸಿರುವ ರೋಹಿತ್ ಶರ್ಮಾ ಈ ಬಾರಿ 10 ಸಿಕ್ಸ್​ ಬಾರಿಸಿದ್ರೆ, ಟೀಮ್ ಇಂಡಿಯಾ ಪರ ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟ್ಸ್​ಮನ್​ ಎನಿಸಿಕೊಳ್ಳಲಿದ್ದಾರೆ.

3 / 5
ಅದರಲ್ಲೂ ಲೀಗ್ ಹಂತದಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನು ಆಡಲಿದ್ದು, ಈ ವೇಳೆ ಹಿಟ್​ಮ್ಯಾನ್ ಬ್ಯಾಟ್​ನಿಂದ 9 ಸಿಕ್ಸ್​ ಸಿಡಿದರೆ ಯುವಿ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಇನ್ನು 10 ಸಿಕ್ಸ್ ಬಾರಿಸಿದ್ರೆ ಹೊಸ ದಾಖಲೆ ನಿರ್ಮಾಣವಾಗಲಿದೆ.

4 / 5
ಭಾರತ ಮೊದಲ ಪಂದ್ಯವನ್ನು ಅಕ್ಟೋಬರ್ 24 ರಂದು ಆಡಲಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಹಾಗೆಯೇ ಅಕ್ಟೋಬರ್‌ 31 ರಂದು ಭಾರತ  ನ್ಯೂಜಿಲೆಂಡ್‌ ವಿರುದ್ದ ಆಡಲಿದೆ. ನವೆಂಬರ್‌ 3 ರಂದು ಅಫಘಾನಿಸ್ತಾನ್ ವಿರುದ್ದ, ಹಾಗೂ ನವೆಂಬರ್‌ 5 ಮತ್ತು ನವೆಂಬರ್‌ 8 ರಂದು ಅರ್ಹತಾ ಗುಂಪಿನಿಂದ ಆಯ್ಕೆಯಾಗುವ 2  ತಂಡಗಳ ವಿರುದ್ದ ಆಡಲಿದೆ.

5 / 5
Follow us
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!