T20 World Cup 2021: ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಶಕೀಬ್ ಅಲ್ ಹಸನ್

T20 World Cup 2021: ಈ ಹಿಂದೆ ಈ ದಾಖಲೆ ಶ್ರೀಲಂಕಾದ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಇದೀಗ ಮಾಲಿಂಗ ದಾಖಲೆಯನ್ನು ಮುರಿದು ಮೊದಲ ಪಂದ್ಯದಲ್ಲೇ ಶಕೀಬ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Oct 17, 2021 | 11:02 PM

ಟಿ20 ವಿಶ್ವಕಪ್​ ಶುರುವಾಗಿದೆ. ಅರ್ಹತಾ ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಸ್ಕಾಟ್ಲೆಂಡ್ ವಿರುದ್ದ ಆಡಿದೆ. ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಶಕೀಬ್ 4 ಓವರ್​ನಲ್ಲಿ 17 ರನ್​ ನೀಡಿ 2 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

1 / 7
ಈ ಹಿಂದೆ ಈ ದಾಖಲೆ ಶ್ರೀಲಂಕಾದ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಇದೀಗ ಮಾಲಿಂಗ ದಾಖಲೆಯನ್ನು ಮುರಿದು ಮೊದಲ ಪಂದ್ಯದಲ್ಲೇ ಶಕೀಬ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್​ನ ಟಾಪ್ 5 ಬೌಲರುಗಳ ಪಟ್ಟಿ ಹೀಗಿದೆ.

2 / 7
1- ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ): 89 ಪಂದ್ಯಗಳಿಂದ 108 ವಿಕೆಟ್​

3 / 7
2- ಲಸಿತ್ ಮಾಲಿಂಗ (ಶ್ರೀಲಂಕಾ): 84 ಪಂದ್ಯಗಳಿಂದ 107 ವಿಕೆಟ್

4 / 7
3- ಟಿಮ್ ಸೌಥಿ (ನ್ಯೂಜಿಲೆಂಡ್): 83 ಪಂದ್ಯಗಳಿಂದ 99 ವಿಕೆಟ್

5 / 7
4- ಶಹೀದ್ ಅಫ್ರಿದಿ (ಪಾಕಿಸ್ತಾನ್): 99 ಪಂದ್ಯಗಳಿಂದ 98 ವಿಕೆಟ್

6 / 7
5- ರಶೀದ್ ಖಾನ್ (ಅಫ್ಘಾನಿಸ್ತಾನ್) 51 ಪಂದ್ಯಗಳಿಂದ 95 ವಿಕೆಟ್

7 / 7

Published On - 10:01 pm, Sun, 17 October 21

Follow us
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್