T20 World Cup 2021: ಟಿ20 ವಿಶ್ವಕಪ್ ಗೆದ್ದವರಿಗೆ ಸಿಗೋ ಹಣವೆಷ್ಟು? ಸೋತರೆ ಸಿಗೋದೆಷ್ಟು?

T20 World Cup 2021 Total Prize Money: ಟಿ20 ಕ್ರಿಕೆಟ್​​ನ ಟಾಪ್ 8 ರ್ಯಾಂಕಿಂಗ್ ತಂಡಗಳು ಈಗಾಗಲೇ ನೇರವಾಗಿ ಸೂಪರ್ 12 ಹಂತಕ್ಕೇರಿದೆ. ಈ ತಂಡಗಳೆಂದರೆ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ತಾನ.

TV9 Web
| Updated By: ಝಾಹಿರ್ ಯೂಸುಫ್

Updated on: Oct 18, 2021 | 5:10 PM

ಚುಟುಕು ಕ್ರಿಕೆಟ್ ಕದನ ಟಿ20 ವಿಶ್ವಕಪ್ ಮುಕ್ತಾಯಗೊಂಡಿದೆ. ಅಕ್ಟೋಬರ್ 17 ರಿಂದ ಓಮಾನ್​ನಲ್ಲಿ ಆರಂಭವಾದ ಟೂರ್ನಿಯು ನವೆಂಬರ್ 14 ರಂದು ದುಬೈನಲ್ಲಿ ನಡೆದ ನ್ಯೂಜಿಲೆಂಡ್-ಆಸ್ಟ್ರೇಲಿಯಾ ನಡುವಣ ಫೈನಲ್​ನೊಂದಿಗೆ ಅಂತ್ಯಗೊಂಡಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದ ಆಸ್ಟ್ರೇಲಿಯಾ ಭರ್ಜರಿ ಪ್ರಶಸ್ತಿ ಮೊತ್ತ ಲಭಿಸಿದೆ.  ಅಷ್ಟೇ ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಭಾಗವಹಿಸಿದ ಪ್ರತಿಯೊಂದು ತಂಡಕ್ಕೂ ಇಂತಿಷ್ಟು ಮೊತ್ತ ನೀಡಲಾಗಿದೆ. ಅದರಂತೆ ಯಾರಿಗೆ ಎಷ್ಟು ಮೊತ್ತ ಸಿಕ್ಕಿದೆ ಎಂಬುದನ್ನು ನೋಡೋಣ.

1 / 10
ಈ ಬಾರಿಯ ಟೂರ್ನಿಗಾಗಿ ಒಟ್ಟು 5.6 ಮಿಲಿಯನ್ ಡಾಲರ್ ಹಣವನ್ನು ವಿನಿಯೋಗಿಸಲಾಗಿದೆ. ಅಂದರೆ ಸುಮಾರು 42 ಕೋಟಿ ರೂ. ಈ ಮೊತ್ತವನ್ನು ಟೂರ್ನಿಯಲ್ಲಿ ಪಾಲ್ಗೊಂಡ 16 ತಂಡಗಳಿಗೆ ವಿವಿಧ ಪ್ರಮಾಣದಲ್ಲಿ ಹಂಚಿಕೆ ಮಾಡಲಾಗಿದೆ. ಅರ್ಹತಾ ಸುತ್ತಿನಿಂದ ಫೈನಲ್​ ಪಂದ್ಯವಾಡಿದ ತಂಡಗಳಿಗೆ ಇಂತಿಷ್ಟು ಮೊತ್ತ ಸಿಗಲಿದೆ.

2 / 10
Winners: ಈ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದ ಆಸ್ಟ್ರೇಲಿಯಾ  ತಂಡಕ್ಕೆ ಒಟ್ಟು 1.6 ಮಿಲಿಯನ್ ಡಾಲರ್ ಪ್ರಶಸ್ತಿ ಮೊತ್ತ ನೀಡಲಾಗಿದೆ. ಅಂದರೆ ಸುಮಾರು 12 ಕೋಟಿ ರೂ.

3 / 10
Runner Up: ಇನ್ನು ಫೈನಲ್​ನಲ್ಲಿ ಸೋತು ರನ್ನರ್ ಅಪ್ ಆದ  ನ್ಯೂಜಿಲೆಂಡ್​ ತಂಡಕ್ಕೆ 8 ಲಕ್ಷ ಡಾಲರ್ ನೀಡಲಾಗಿದೆ. ಸುಮಾರು 6 ಕೋಟಿ ರೂ.

4 / 10
Semi Finalists: ಇನ್ನು ಸೆಮಿಫೈನಲ್ ಪ್ರವೇಶಿಸಿದ ಎರಡು ತಂಡಗಳಿಗೆ ತಲಾ 4 ಲಕ್ಷ ಡಾಲರ್ ನೀಡಲಾಗಿದೆ. ಅದರಂತೆ ಸೆಮಿಫೈನಲ್ ಆಡಿದ ಪಾಕಿಸ್ತಾನ್ ಹಾಗೂ ಇಂಗ್ಲೆಂಡ್​ ತಂಡಗಳಿಗೆ ಸುಮಾರು 3 ಕೋಟಿ ರೂ. ಸಿಕ್ಕಿದೆ.

5 / 10
Super 12 Teams: ಅದೇ ರೀತಿ ಸೂಪರ್-12 ಹಂತದಲ್ಲಿ ಆಡಿ ಹೊರಬಿದ್ದ 8 ತಂಡಗಳಿಗೆ 70 ಸಾವಿರ ಡಾಲರ್ ನೀಡಲಾಗಿದೆ. ಅಂದರೆ ಪ್ರತಿ ತಂಡಕ್ಕೆ ಸುಮಾರು 52 ಲಕ್ಷ ರೂ. ಸಿಗಲಿದೆ.

6 / 10
Bonus for each victory: ಇನ್ನು ಪ್ರತಿ ಪಂದ್ಯದ ಗೆಲುವಿಗೆ 40 ಸಾವಿರ ಡಾಲರ್ ನೀಡಲಾಗಿದೆ. ಅಂದರೆ ಪ್ರತಿ ಪಂದ್ಯ ಗೆದ್ದಾಗಲೂ ಗೆದ್ದ ತಂಡಕ್ಕೆ ಸುಮಾರು 30 ಲಕ್ಷ ರೂ ನೀಡಲಾಗಿದೆ.

T20 World Cup 2021

7 / 10
ಇದರ ಬೆನ್ನಲ್ಲೇ ಐಸಿಸಿ ಪ್ರಸ್ತುತ ಟಿ20 ತಂಡಗಳ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಶ್ರೀಲಂಕಾ ಕೊನೆಯ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಹಾಗಿದ್ರೆ ನೂತನ ಟಿ20 ಟೀಮ್ ರ‍್ಯಾಂಕಿಂಗ್‌​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ.

T20 World Cup 2021

8 / 10
 ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಏಳನೇ ಆವೃತ್ತಿಗೆ ತೆರೆಬಿದ್ದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿ ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 6ನೇ ತಂಡವೊಂದು ಟಿ20 ವಿಶ್ವಕಪ್ ಗೆದ್ದಂತಾಗಿದೆ.

9 / 10
ಇನ್ನು ಟಿ20 ಕ್ರಿಕೆಟ್​​ನ ಟಾಪ್ 8 ರ್ಯಾಂಕಿಂಗ್ ತಂಡಗಳು ಈಗಾಗಲೇ ನೇರವಾಗಿ ಸೂಪರ್ 12 ಹಂತಕ್ಕೇರಿದೆ. ಈ ತಂಡಗಳೆಂದರೆ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ತಾನ. ಈ ತಂಡಗಳ ಜೊತೆ ಅರ್ಹತಾ ಸುತ್ತಿನಿಂದ 4 ತಂಡಗಳು ಸೇರ್ಪಡೆಯಾಗಲಿದ್ದು, ಆ ಬಳಿಕ ಸೂಪರ್ 12 ಪಂದ್ಯಗಳು ಶುರುವಾಗಲಿದೆ.

10 / 10
Follow us
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?